ಕಬಡ್ಡಿ: ಮೊಹಮ್ಮದ್ ಫಾಝಿಲ್ ರಾಷ್ಟ್ರಮಟ್ಟಕ್ಕೆ ಆಯ್ಕೆ

KannadaprabhaNewsNetwork |  
Published : Jul 03, 2024, 12:23 AM IST
ಕಬಡ್ಡಿ : ಮೊಹಮ್ಮದ್ ಫಾಝಿಲ್ ರಾಷ್ಟ್ರಮಟ್ಟಕ್ಕೆ ಆಯ್ಕೆ  | Kannada Prabha

ಸಾರಾಂಶ

ಚೆನ್ನೈಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ.

ಬಂಟ್ವಾಳ: ಎಚ್‌ಸಿಎಲ್‌ ಫೌಂಡೇಶನ್‌ ಆಯೋಜಿಸಿದ್ದ ಸ್ಪೋರ್ಟ್ಸ್ ಫಾರ್ ಚೇಂಜ್ ದಕ್ಷಿಣ ಭಾರತ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಮಂಚಿ ಕೊಳ್ನಾಡು ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ಫಾಝಿಲ್ ಅತ್ಯುತ್ತಮ ಪ್ರದರ್ಶನ ನೀಡಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದ ಕಬಡ್ಡಿಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಇವರ ತಂಡ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಚೆನ್ನೈಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇವರಿಗೆ ರೂಪೇಶ್ ಇರಾ ಹಾಗೂ ಕಾರ್ತಿಕ್ ಇರಾ ತರಬೇತು ನೀಡುತ್ತಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಮೋದಿ ಕರ್ನಾಟಕಕ್ಕೆ 2 ಕಾರ್ಯಕ್ರಮಗಳಲ್ಲಿ ಭಾಗಿ
ಉಡುಪಿ ಗ್ರಾಪಂ ದೇಶಕ್ಕೇ ನಂ.1! - ಬಡತನರಹಿತ ವಿಭಾಗದಲ್ಲಿ ಮುದ್ರಾಡಿ ಗ್ರಾಪಂಗೆ ₹1 ಕೋಟಿ