ಚೆಕ್‌ಪೋಸ್ಟ್‌ಗಲ್ಲಿ ವಾಹನಗಳ ಮೇಲೆ ನಿಗಾ, ತಪಾಸಣೆ

KannadaprabhaNewsNetwork |  
Published : Mar 20, 2024, 01:16 AM IST
ಬಿಗಿ ತಪಾಸಣೆ | Kannada Prabha

ಸಾರಾಂಶ

ಯರಗಟ್ಟಿ: 2024ರ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಯುವ ಉದ್ದೇಶದಿಂದ ಯರಗಟ್ಟಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದೆ. ಚೆಕ್‌ಪೋಸ್ಟ್ ಮುಖಾಂತರ ಹಾಯ್ದು ಹೋಗುವ ವಾಹನಗಳ ಮೇಲೆ ಪೊಲೀಸರು ನಿಗಾ ಇಟ್ಟಿದ್ದು, ತಪಾಸಣೆಯನ್ನು ನಡೆಸಲಾಗುತ್ತಿದೆ.

ಯರಗಟ್ಟಿ: 2024ರ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಯುವ ಉದ್ದೇಶದಿಂದ ಯರಗಟ್ಟಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದೆ. ಚೆಕ್‌ಪೋಸ್ಟ್ ಮುಖಾಂತರ ಹಾಯ್ದು ಹೋಗುವ ವಾಹನಗಳ ಮೇಲೆ ಪೊಲೀಸರು ನಿಗಾ ಇಟ್ಟಿದ್ದು, ತಪಾಸಣೆಯನ್ನು ನಡೆಸಲಾಗುತ್ತಿದೆ. ಯರಗಟ್ಟಿ ಪಿಎಸ್‌ಐ ಐ.ಎಂ.ಹಿರೇಗೌಡರ ಹಾಗೂ ಕಂದಾಯ ಅಧಿಕಾರಿಗಳು, ಡಿವೈಎಸ್ಪಿ ಹಾಗೂ ಸಿಪಿಐ ಮಾರ್ಗದರ್ಶನದಲ್ಲಿ ಮುರಗೋಡ ಪೊಲೀಸರು ಹಾಗೂ ತಾಲೂಕಾಡಳಿತದ ಚುನಾವಣಾ ಸಿಬ್ಬಂದಿ ಚೆಕ್‌ಪೋಸ್ಟ್ ಗಳಿಗೆ ತೆರಳಿ ಪರಿಶೀಲನೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಮಲಾಕರ ಭಟ್‌ಗೆ ಸುಚಿತ್ರಾಳಿಂದ ಹನಿಟ್ರ್ಯಾಪ್‌! - ಖಾಸಗಿ ಕ್ಷಣಗಳ ವಿಡಿಯೋ ಮಾಡಿ ಬ್ಲ್ಯಾಕ್‌ ಮೇಲ್‌
ರಾಜಧಾನಿಯಲ್ಲಿ ಡ್ರಗ್ಸ್ ಬೇಟೆ : ಸಾವಿರ ವ್ಯಸನಿಗಳ ಸೆರೆ