ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ

KannadaprabhaNewsNetwork |  
Published : Jul 16, 2026, 03:30 AM IST
15ದವದವಸ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿತಾಲೂಕಿನಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆಯಾಗಿರುವ ಕುರಿತು ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ

ತಾಲೂಕಿನಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆಯಾಗಿರುವ ಕುರಿತು ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಲೂಕಿನ ಚಿಮ್ಮಡ ಗ್ರಾಮದ ಅಕ್ಷತಾ ಗಂಡ ಮಾನಿಂಗ ಕವಟಿ(26) ಹಾಗೂ ತನ್ನಿಬ್ಬರು ಮಕ್ಕಳಾದ ಸಿದ್ಧಾರ್ಥ(05) ಹಾಗೂ ಅನು(04) ಅವರನ್ನು ಈಚೆಗೆ ಮನೆಯಿಂದ ಕರೆದುಕೊಂಡು ಹೋದವಳು ವಾಪಸ್ ಮನೆಗೆ ಬಾರದೆ ಕಾಣೆ ಆಗಿದ್ದಾಳೆ ಎಂದು ಫಿರ್ಯಾದಿಯಲ್ಲಿ ಆತಳ ಪತಿ ಮಾನಿಂಗ ಕವಟಿ ದೂರು ದಾಖಲಿಸಿದ್ದಾರೆ. ಇವರ ಮಾಹಿತಿ ದೊರೆತಲ್ಲಿ ಬನಹಟ್ಟಿ ಪೊಲೀಸ್ ಠಾಣೆ ಅಥವಾ 08353-230292 ನಂಬರನ್ನು ಸಂಪರ್ಕಿಸಲು ಪೊಲೀಸ್ ಮೂಲಗಳು ತಿಳಿಸಿವೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಕ್ಕಿ-ಪಿಕ್ಕಿ ಸಮುದಾಯದ ಸಮಗ್ರ ಅಭಿವೃದ್ಧಿಗೆ ಕ್ರಮ
32 ಕೆಜಿ ಬೆಳ್ಳಿ ಪ್ರತಿಮೆ ಕದ್ದವರ ಮಾಹಿತಿ ಸಿಕ್ಕಿದೆ