ಶಿಮಂತೂರು ದೇವಳ ಹಗಲು ರಥೋತ್ಸವ

KannadaprabhaNewsNetwork |  
Published : Mar 07, 2026, 01:00 AM IST
ಶಿಮಂತೂರು ದೇವಳ  ಹಗಲು ರಥೋತ್ಸವ | Kannada Prabha

ಸಾರಾಂಶ

ಶಿಮಂತೂರು ಶ್ರೀ ಆದಿಜನಾರ್ದನ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಶಿಬರೂರು ವೇದವ್ಯಾಸ ತಂತ್ರಿ ಹಾಗೂ ಅರ್ಚಕ ಪುರುಷೋತ್ತಮ ಭಟ್ ನೇತೃತ್ವದಲ್ಲಿ ಶುಕ್ರವಾರ ಹಗಲು ರಥೋತ್ಸವ ನಡೆಯಿತು. ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಪ್ರಾರ್ಥನೆ ಮಹಾಪೂಜೆ ನಡೆದು ಶ್ರೀ ದೇವರ ಹಗಲು ರಥೋತ್ಸವ, ಮಧ್ಯಾಹ್ನ ಪಲ್ಲಪೂಜೆ, ಮಹಾ ಅನ್ನ ಸಂತರ್ಪಣೆ, ರಾತ್ರಿ ಶ್ರೀ ದೇವರ ಉತ್ಸವ ಬಲಿ, ಭೂತ ಬಲಿ, ಶಯನೋತ್ಸವ ನಡೆಯಿತು. ಈ ಸಂದರ್ಭ ದೇವಸ್ಥಾನದ ಆಡಳಿತ ಮೊಕ್ತೇಸರ ಉದಯಕುಮಾರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

ಮೂಲ್ಕಿ: ಶಿಮಂತೂರು ಶ್ರೀ ಆದಿಜನಾರ್ದನ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಶಿಬರೂರು ವೇದವ್ಯಾಸ ತಂತ್ರಿ ಹಾಗೂ ಅರ್ಚಕ ಪುರುಷೋತ್ತಮ ಭಟ್ ನೇತೃತ್ವದಲ್ಲಿ ಶುಕ್ರವಾರ ಹಗಲು ರಥೋತ್ಸವ ನಡೆಯಿತು. ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಪ್ರಾರ್ಥನೆ ಮಹಾಪೂಜೆ ನಡೆದು ಶ್ರೀ ದೇವರ ಹಗಲು ರಥೋತ್ಸವ, ಮಧ್ಯಾಹ್ನ ಪಲ್ಲಪೂಜೆ, ಮಹಾ ಅನ್ನ ಸಂತರ್ಪಣೆ, ರಾತ್ರಿ ಶ್ರೀ ದೇವರ ಉತ್ಸವ ಬಲಿ, ಭೂತ ಬಲಿ, ಶಯನೋತ್ಸವ ನಡೆಯಿತು. ಈ ಸಂದರ್ಭ ದೇವಸ್ಥಾನದ ಆಡಳಿತ ಮೊಕ್ತೇಸರ ಉದಯಕುಮಾರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.ಕ್ಷೇತ್ರದಲ್ಲಿ ಶನಿವಾರ ಬೆಳಗ್ಗೆ ಕವಾಟೋದ್ಘಾಟನೆ, ತುಲಾಭಾರ ಸೇವೆ, ರಾತ್ರಿ ಪಲ್ಲಕ್ಕಿ ಉತ್ಸವ, ಮಹಾರಥೋತ್ಸವ ನಡೆಯಲಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

17ರಿಂದ ರೋಶನಿ ನಿಲಯದಲ್ಲಿ ಅಂ.ರಾ. ‘ಫೋರೆನ್ಸಿಕ್‌ ಫ್ಯೂಷನ್’
ಆಯುರ್ವೇದ ಸಂಶೋಧನೆಗಳು ವ್ಯಾಪಾರ ಅವಕಾಶಗಳಾಗಿ ರೂಪುಗೊಳ್ಳಲಿ: ಡಾ.ಲಕ್ಷ್ಮೀ ನಾರಾಯಣ ಶೆಣೈ