ಮೂರ್ನಾಡು ಪದವಿ ಕಾಲೇಜ್‌: ಡ್ರಗ್ಸ್ ಜಾಗೃತಿ ಉಪನ್ಯಾಸ

KannadaprabhaNewsNetwork |  
Published : Jul 31, 2026, 02:45 AM IST
ಮೂರ್ನಾಡಿನ ಪದವಿ ಕಾಲೇಜಿನಲ್ಲಿ (ಡ್ರಗ್ಸ್) ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮ ಕುರಿತು ಉಪನ್ಯಾಸ ಏರ್ಪಡಿಸಲಾಗಿತ್ತು. ಈ ಸಂದರ್ಭ ಪೊಲೀಸ್‌ ಅಧಿಕಾರಿಗಳು ಪಾಲ್ಗೊಂಡಿದ್ದರು. | Kannada Prabha

ಸಾರಾಂಶ

ಮೂರ್ನಾಡಿನ ಪದವಿ ಕಾಲೇಜಿನಲ್ಲಿ (ಡ್ರಗ್ಸ್) ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮ ಕುರಿತು ಉಪನ್ಯಾಸ ಏರ್ಪಡಿಸಲಾಗಿತ್ತು.

ಕನ್ನಡಪ್ರಭವಾರ್ತೆ ನಾಪೋಕ್ಲು

ಮೂರ್ನಾಡಿನ ಪದವಿ ಕಾಲೇಜಿನಲ್ಲಿ (ಡ್ರಗ್ಸ್) ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮ ಕುರಿತು ಉಪನ್ಯಾಸ ಏರ್ಪಡಿಸಲಾಗಿತ್ತು.

ಮಡಿಕೇರಿ ಗ್ರಾಮಾಂತರ ಠಾಣೆಯ ಸಬ್ ಇನ್‌ಸ್ಪೆಕ್ಟರ್‌ ಚಂದ್ರಶೇಖರ್ ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮ, ಬಳಕೆಯಲ್ಲಿರುವ ವಿವಿಧ ರೀತಿಯ ಮಾದಕ ದ್ರವ್ಯಗಳನ್ನು ಚಿತ್ರ ಸಮೇತ ಪಿಪಿಟಿ ಪ್ರದರ್ಶನದ ಮೂಲಕ ವಿದ್ಯಾರ್ಥಿಗಳಿಗೆ ತೋರಿಸಿಕೊಟ್ಟರು. ವಿದ್ಯಾರ್ಥಿಗಳು ಪೊಲೀಸ್ ವ್ಯವಸ್ಥೆಯ ಬಗ್ಗೆ ಕೆಲವು ಪ್ರಶ್ನೆಗಳನ್ನು ಕೇಳಲಾಯಿತು. ಉತ್ತರಿಸಿದವರಿಗೆ ಪೊಲೀಸ್ ಇಲಾಖೆಯ ವತಿಯಿಂದ ಬಹುಮಾನ ವಿತರಿಸಲಾಯಿತು. ಪ್ರಾಂಶುಪಾಲ ಕಲ್ಪನಾ ಸಾಮ್ರಾಟ್ ಮಾತನಾಡಿದರು. ಕಾಲೇಜಿನ ಮಾದಕ ದ್ರವ್ಯ ನಿಷೇಧದಳದ ಅಧಿಕಾರಿ ವಿಲ್ಮಾ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆತ್ಮವಿಶ್ವಾಸ, ತಾಳ್ಮೆ ಇದ್ದವರು ಶ್ರೇಷ್ಠ ಗುರು: ಆರ್. ನಾರಾಯಣ ಶೆಣೈ
ವಿದ್ಯಾರ್ಥಿಗಳು ಜಾಗೃತಿ ರಾಯಭಾರಿಗಳಾಗಬೇಕು: ಖಾದರ್‌