ಮುತಾಲಿಕ್, ಕೆರೆಹಳ್ಳಿ ಜಿಲ್ಲಾ ಪ್ರವೇಶ ನಿರ್ಬಂಧಿಸಿ ಆದೇಶ

KannadaprabhaNewsNetwork |  
Published : Feb 22, 2026, 03:00 AM IST
 ಜಮಖಂಡಿ ನಗರದ ಮುಧೋಳ ರಸ್ತೆಯ ಕಟ್ಟೆ ಕೆರೆಯ ಸಮೀಪ  ಟ್ರ‍್ಯಾಕ್ಟರ ಕೊಂಡಿ ಮುರಿದು ಟ್ರೇಲರ್‌ಗಳು ಪಲ್ಟಿಯಾಗಿ ಕಂದಕಕ್ಕೆ ಉರುಳಿ ಬಿದ್ದಿರುವ ದೃಶ್ಯ | Kannada Prabha

ಸಾರಾಂಶ

ಬಾಗಲಕೋಟೆ ನಗರದಲ್ಲಿ ರಾಮಸೇನೆಯಿಂದ ಫೆ.23ರಂದು ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಬೇಕಿದ್ದ ಸಂಘಟನೆ ಮುಖ್ಯಸ್ಥೆ ಪ್ರಮೋದ ಮುತಾಲಿಕ, ಹಿಂದೂ ಕಾರ್ಯಕರ್ತ ಪುನಿತ್ ಕೆರೆಹಳ್ಳಿ ಜಿಲ್ಲೆ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಸಂಗಪ್ಪ ಆದೇಶಿಸಿದ್ದಾರೆ.

ಬಾಗಲಕೋಟೆ: ನಗರದಲ್ಲಿ ರಾಮಸೇನೆಯಿಂದ ಫೆ.23ರಂದು ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಬೇಕಿದ್ದ ಸಂಘಟನೆ ಮುಖ್ಯಸ್ಥೆ ಪ್ರಮೋದ ಮುತಾಲಿಕ, ಹಿಂದೂ ಕಾರ್ಯಕರ್ತ ಪುನಿತ್ ಕೆರೆಹಳ್ಳಿ ಜಿಲ್ಲೆ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಸಂಗಪ್ಪ ಆದೇಶಿಸಿದ್ದಾರೆ. ಗುರುವಾರ ರಾತ್ರಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಪ್ರಕರಣವನ್ನು ಜಿಲ್ಲಾಧಿಕಾರಿಗಳು ಉದ್ದೇಶಿಸಿ ಮುತಾಲಿಕ್ ಹಾಗೂ ಕೆರೆಹಳ್ಳಿ ದ್ವೇಷ ಭಾಷಣ ಮಾಡಿದಲ್ಲಿ ನಗರದ ಸೌಹಾರ್ದತೆಗೆ ಧಕ್ಕೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಒಂದು ತಿಂಗಳ ಮಟ್ಟಿಗೆ ಇಬ್ಬರು ಜಿಲ್ಲೆಗೆ ಆಗಮಿಸದಂತೆ ಆದೇಶಿಸಲಾಗಿದೆ ಎಂದು ಹೇಳಲಾಗುತ್ತಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಐ ಶೃಂಗಸಭೆ ಕಾಂಗ್ರೆಸ್‌ ಅಡ್ಡಿಗೆ ಬಿಜೆಪಿ ಆಕ್ರೋಶ
ಬಾಗಲಕೋಟೆಯಲ್ಲಿ ಹಿಂದೂಗಳ ಭವ್ಯ ಶೋಭಾಯಾತ್ರೆ