ಕನ್ನಡಪ್ರಭ ವಾರ್ತೆ ನಾಪೋಕ್ಲು
ಉಡುಪಿಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಕೊಡಗು ಜಿಲ್ಲೆಯ ಎಂಟು ಮಂದಿ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗಳಿಗೆ ಆಯ್ಕೆಯಾಗಿದ್ದಾರೆ.ವಿಭಾಗ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಅರುವತ್ತೋಕ್ಲಿನ ವಿದ್ಯಾನಿಕೇತನ ಪ.ಪೂ. ಕಾಲೇಜು ಪ್ರಥಮ ಪಿಯುಸಿಯ ಎಂ.ಹರಿಕೃಷ್ಣನ್ ಪ್ರಥಮ ಸ್ಥಾನ ಗಳಿಸಿದ್ದಾನೆ. ಈತ
ಚಿಣ್ಣಪ್ಪ ಮತ್ತು ಶೋಭಾ ದಂಪತಿಯ ಪುತ್ರ. ಇದೇ ಕಾಲೇಜಿನ ಗುಡ್ಡಾಂಡ ಕಾರ್ಯಪ್ಪ ದ್ವಿತೀಯ ಪಿ.ಯು.ಸಿ. ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾನೆ. ಕಾರ್ಯಪ್ಪ,ಮನೋಹರನ್ ಮತ್ತು ಶ್ರೀದೇವಿ ದಂಪತಿಯ ಪುತ್ರ.
ಆನಂದ್ ಕೊಡಗು ಮತ್ತು ಜಯಂತಿ ದಂಪತಿಯ ಪುತ್ರಿ.ಕುಶಾಲನಗರ ಸರ್ಕಾರಿ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಅರಬಿಯಾ, ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿದ್ದಾಳೆ. ಈಕೆ ಅಶ್ವಕ್ ಅಹಮದ್ ಮತ್ತು ಉಮೇರ ಬಾನು ದಂಪತಿಯ ಪುತ್ರಿ.ಭಾವಗೀತೆಯಲ್ಲಿ ಕೂಡಿಗೆ ಸರ್ಕಾರಿ ಪಿಯು ಕಾಲೇಜಿನ ಪ್ರಗತಿ ಬಡಿಗೇರ್ ತೃತೀಯ ಸ್ಥಾನ ಪಡೆದಿದ್ದಾಳೆ. ಈಕೆ ಬಸವರಾಜ್ ಬಡಿಗೇರ್ ಮತ್ತು ಚಂದ್ರಕಲಾ
ದ್ವಿತೀಯ ಸ್ಥಾನ ಗಳಿಸಿದ್ದಾನೆ. ಈತ ರಾಜು ಮತ್ತು ವಿಜಯ ದಂಪತಿಯ ಪುತ್ರ.ಚಿತ್ರಕಲೆಯಲ್ಲಿ ಕುಶಾಲನಗರ ಕನ್ನಡ ಭಾರತಿ ಪ.ಪೂ. ಕಾಲೇಜಿನ ಎಂ.ವಿಸ್ಮಯ ತೃತೀಯ ಬಹುಮಾನ ಗಳಿಸಿದ್ದಾನೆ. ವಿಸ್ಮಯ, ವೀಣಾ ಕುಮಾರಿ ಅವರ ಪುತ್ರ.ವಿಭಾಗ ಮಟ್ಟದ ಸ್ಪರ್ಧೆಗಳಿಗೆ ಕೊಡಗಿನಿಂದ ವ್ಯವಸ್ಥಾಪಕರಾಗಿ ಡಿ.ಎನ್.ಕುಮಾರ್ ಹಾಗೂ ಜಿ.ಡಿ. ನಂದಿನಿ ವಿದ್ಯಾರ್ಥಿಗಳ ಉಸ್ತುವಾರಿ ವಹಿಸಿಕೊಂಡಿದ್ದರು. ವಿಜೇತ