ನಾಪೋಕ್ಲು : ಮೈಸೂರು ಕೊಡಗು ಗೌಡ ಸಮಾಜದ ವತಿಯಿಂದ ಸಮುದಾಯದ ಬಾಂಧವರಿಗೆ ಕಾವೇರಿ ತೀರ್ಥ ವಿತರಣೆ ಕಾರ್ಯಕ್ರಮವು ಶ್ರದ್ಧಾ ಭಕ್ತಿಯಿಂದ ನೆರವೇರಿತು. ಮೈಸೂರಿನಲ್ಲಿರುವ ಕೊಡಗು ಗೌಡ ಸಮಾಜದ ಸಮುದಾಯ
ವಿತರಿಸಲಾಯಿತು. ಸಮಾಜದ ಅಧ್ಯಕ್ಷ ಕೊಂಬಾರನ ಬಸಪ್ಪ, ಕಾರ್ಯದರ್ಶಿ ಪೊನ್ನೆಟಿ ನಂದ, ಖಜಾಂಚಿ ಉಳುವಾರನ ಸುರೇಶ್ ಹಾಗೂ ಸಹ ಕಾರ್ಯದರ್ಶಿ ನಡುಮನೆ ಚಂಗಪ್ಪ ಅಲ್ಲದೆ, ಸಮಾಜದ ನಿರ್ದೇಶಕ ನಡುವಟ್ಟಿರ ಲಕ್ಷ್ಮಣ್, ಪಟ್ಟಡ ಶಿವಕುಮಾರ್, ಹೊಸೂರು ರಾಘವ, ಕುಂಟುಪುಣಿ ರಮೇಶ್, ಮೊಟ್ಟನ ಕೌಶಿಕ್, ಚಪ್ಪೇರ ಯಮುನಾ, ಕುಂಟುಪುಣಿ ಶೀಲ ರಮೇಶ್, ಶಂಕರನ ಶ್ಯಾಮಲ ಮತ್ತಿತರರಿದ್ದರು.