ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿ7ಗಳ ಅಪೂರ್ವ ಸಾಧನೆ

KannadaprabhaNewsNetwork |  
Published : Aug 27, 2026, 03:15 AM IST
ಸಾಧನೆ | Kannada Prabha

ಸಾರಾಂಶ

ರಾಷ್ಟ್ರಮಟ್ಟದಲ್ಲಿ ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ (ಸಿಒಎ) ನಡೆಸುವ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ (ಎನ್‌ಎಟಿಎ) ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಗುರುವಾಯನಕೆರೆಯ ಎಕ್ಸೆಲ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಎಂದಿನಂತೆ ಅಮೋಘ ಸಾಧನೆ ಮಾಡಿದ್ದಾರೆ. ಪರೀಕ್ಷೆ ಬರೆದ 73 ವಿದ್ಯಾರ್ಥಿಗಳು ಕೂಡಾ ತೇರ್ಗಡೆ ಹೊಂದಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರುರಾಷ್ಟ್ರಮಟ್ಟದಲ್ಲಿ ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ (ಸಿಒಎ) ನಡೆಸುವ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ (ಎನ್‌ಎಟಿಎ) ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಗುರುವಾಯನಕೆರೆಯ ಎಕ್ಸೆಲ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಎಂದಿನಂತೆ ಅಮೋಘ ಸಾಧನೆ ಮಾಡಿದ್ದಾರೆ. ಪರೀಕ್ಷೆ ಬರೆದ 73 ವಿದ್ಯಾರ್ಥಿಗಳು ಕೂಡಾ ತೇರ್ಗಡೆ ಹೊಂದಿದ್ದಾರೆ. ವಿದ್ಯಾರ್ಥಿಗಳಾದ ಚಿನ್ಮಯ್ ಜಿ ಗೌಡ 111, ಸಂಹಿತ್ (105), ಪಾವನಿ ಶಿವಾನಂದ ಪೂಜೇರ್ (103), ಸಮ್ಮೇದ್ ಪಿ ಜೈನ್ (100), ಅಪ್ಸರಾ ಜಯನ್ (99), ನಿಸರ್ಗ ಬಿ (98), ದೀಕ್ಷಿತ್ (97), ಅದಿತಿ ಕೆ ಎನ್ (96) ಅಂಕಗಳೊಂದಿಗೆ ಸಾಧನೆ ಮಾಡಿದ್ದಾರೆ.ಎಲ್ಲಾ ಸಾಧಕ ವಿದ್ಯಾರ್ಥಿಗಳಿಗೆ ಎಕ್ಸೆಲ್‌ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಸುಮಂತ್‌ ಕುಮಾರ್‌ ಜೈನ್‌ , ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದನೆ ಸಲ್ಲಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಂಗಾ ಬಸದಿಯಲ್ಲಿ ನೂತನ ಸಭಾಭವನಕ್ಕೆ ಭೂಮಿಪೂಜೆ
ಮಹಿಳೆಯರ ಶಕ್ತಿಗೆ ಸಾಕ್ಷಿಯಾದ ಅದ್ಧೂರಿ ರಥೋತ್ಸವ!