ಚಾಮೆರ ದಿನೇಶ್ ಬೆಳ್ಯಪ್ಪ, ಚೋವಂಡ ಚೋಂದಮ್ಮ ಪೂಣಚ್ಚಗೆ ರಾಷ್ಟ್ರೀಯ ಪ್ರಶಸ್ತಿ

KannadaprabhaNewsNetwork |  
Published : May 25, 2026, 02:45 AM IST
ಚೋವಂಡ ಚೋಂದಮ್ಮ ಪೂಣಚ್ಚ ಚಾಮೆರ ದಿನೇಶ್  ಬೆಳ್ಯಪ್ಪ | Kannada Prabha

ಸಾರಾಂಶ

ಬೆಂಗಳೂರಿನ ವಿಶ್ವ ಚೇತನ ಬಳಗವು ಆಯೋಜಿಸಿದ ರಾಷ್ಟ್ರೀಯ ಮಹಾನ್ ನಾಯಕರ ಸಂಸ್ಮರಣಾ ಕಾರ್ಯಕ್ರಮದಲ್ಲಿ, ಶಿಕ್ಷಣ ಮತ್ತು ಸಮಾಜಸೇವಾ ಕ್ಷೇತ್ರದಲ್ಲಿ ಚೋವಂಡ ಚೋಂದಮ್ಮ ಪೂಣಚ್ಚ ಅವರಿಗೆ ರಾಷ್ಟ್ರೀಯ ಸಿದ್ದಬುದ್ದ ಪ್ರಶಸ್ತಿ, ಹಾಗೂ ಸಾಹಿತ್ಯ ಮತ್ತು ಸಂಘಟನಾ ಕ್ಷೇತ್ರದಲ್ಲಿ ಚಾಮೆರ ದಿನೇಶ್ ಬೆಳ್ಯಪ್ಪ ಅವರಿಗೆ ರಾಷ್ಟ್ರೀಯ ಭೀಮ್ರಾವ್ ಅಂಬೇಡ್ಕರ್‌ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ನಾಪೋಕ್ಲು: ಬೆಂಗಳೂರಿನ ವಿಶ್ವ ಚೇತನ ಬಳಗವು ಆಯೋಜಿಸಿದ ರಾಷ್ಟ್ರೀಯ ಮಹಾನ್ ನಾಯಕರ ಸಂಸ್ಮರಣಾ ಕಾರ್ಯಕ್ರಮದಲ್ಲಿ, ಶಿಕ್ಷಣ ಮತ್ತು ಸಮಾಜಸೇವಾ ಕ್ಷೇತ್ರದಲ್ಲಿ ಚೋವಂಡ ಚೋಂದಮ್ಮ ಪೂಣಚ್ಚ ಅವರಿಗೆ ರಾಷ್ಟ್ರೀಯ ಸಿದ್ದಬುದ್ದ ಪ್ರಶಸ್ತಿ, ಹಾಗೂ ಸಾಹಿತ್ಯ ಮತ್ತು ಸಂಘಟನಾ ಕ್ಷೇತ್ರದಲ್ಲಿ ಚಾಮೆರ ದಿನೇಶ್ ಬೆಳ್ಯಪ್ಪ ಅವರಿಗೆ ರಾಷ್ಟ್ರೀಯ ಭೀಮ್ರಾವ್ ಅಂಬೇಡ್ಕರ್‌ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಚಾಮರಾಜನಗರ ಜಿಲ್ಲಾ ಕೊಳ್ಳೆಗಾಲದ ರೋಟರಿ ಭವನದಲ್ಲಿ, ರೋಟರಿ ಅಧ್ಯಕ್ಷ ಬಿ. ಮಹದೇವ ಅವರ ಅಧ್ಯಕ್ಷತೆಯಲ್ಲಿ, ವಿಶ್ವಚೇತನ ಬಳಗದ ಅಧ್ಯಕ್ಷ ಡಾ. ಎಂ. ಶಿವಸ್ವಾಮಿ ಅವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಐವರಿಗೆ ರಾಷ್ಟ್ರೀಯ ಮತ್ತು ಐವರಿಗೆ ರಾಜ್ಯಮಟ್ಟದ ಪ್ರಶಸ್ತಿನೀಡಿ ಗೌರವಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಂದಾಪುರ: ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ 12ನೇ ಶಾಖೆ ಉದ್ಘಾಟನೆ
ಕಾನೂನು ಅರಿವು ಅಗತ್ಯ: ಮುಕ್ತಾಬಾಯಿ