ಪೊನ್ನಾಡ್ ಇಪಿಓಗೆ ರಾಷ್ಟ್ರೀಯ ಮಟ್ಟದ ಸಿಐಐ ಪ್ರಶಸ್ತಿ

KannadaprabhaNewsNetwork |  
Published : Oct 26, 2026, 03:45 AM IST
ನಾಪೋಕ್ಲುವಿನ 'ಪೊನ್ನಾಡ್ ಗೆ ರಾಷ್ಟ್ರೀಯ ಮಟ್ಟದ ಅತ್ಯುನ್ನತಗೌರವಕ್ಕೆ ಭಾಜನ. | Kannada Prabha

ಸಾರಾಂಶ

ಕೊಡಗು ಜಿಲ್ಲೆಯ ನಾಪೋಕ್ಲು ‘ಪೊನ್ನಾಡ್ ಫಾರ್ಮರ್ ಪ್ರೊಡ್ಯೂಸರ್ ಕಂಪನಿ ಲಿಮಿಟೆಡ್’ ರಾಷ್ಟ್ರೀಯ ಮಟ್ಟದಲ್ಲಿ ಅತ್ಯುನ್ನತ ಗೌರವಕ್ಕೆ ಭಾಜನವಾಗಿದೆ.

ನಾಪೋಕ್ಲು : ಕೊಡಗು ಜಿಲ್ಲೆಯ ನಾಪೋಕ್ಲು ‘ಪೊನ್ನಾಡ್ ಫಾರ್ಮರ್ ಪ್ರೊಡ್ಯೂಸರ್ ಕಂಪನಿ ಲಿಮಿಟೆಡ್’ ರಾಷ್ಟ್ರೀಯ ಮಟ್ಟದಲ್ಲಿ ಅತ್ಯುನ್ನತ ಗೌರವಕ್ಕೆ ಭಾಜನವಾಗಿದೆ.

ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಷ್ಠಿತ ‘ಭಾರತೀಯ ಕೈಗಾರಿಕಾ ಒಕ್ಕೂಟ’ದ ಎಫ್ ಪಿ ಓ ಎಕ್ಸಲೆನ್ಸ್ ಪ್ರಶಸ್ತಿ ಸಮಾರಂಭದಲ್ಲಿ, ಈ ಸಂಸ್ಥೆಯು ‘ತಂತ್ರಜ್ಞಾನ ಮತ್ತು ಸುಸ್ಥಿರತೆ’ ವಿಭಾಗದಲ್ಲಿ ರಾಷ್ಟ್ರೀಯ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ಜಿಲ್ಲೆಗೆ ಹೆಮ್ಮೆ ತಂದಿದೆ. ದೆಹಲಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಂಸ್ಥೆಯ ನಿರ್ದೇಶಕ ಎ.ಕೆ. ಮುತ್ತಪ್ಪ ಹಾಗೂ ಕೆ. ರತ್ನ ಚರ್ಮಣ ಈ ಗೌರವ ಸ್ವೀಕರಿಸಿದರು.

ಈ ಪ್ರಶಸ್ತಿ ಸಮಾರಂಭದಲ್ಲಿ ತಮಿಳುನಾಡಿನಲ್ಲಿ ಈಶಾ ಔಟ್‌ರೀಚ್ ಬೆಂಬಲಿತ ಇನ್ನು ಎರಡು ರೈತ ಉತ್ಪಾದಕ ಸಂಸ್ಥೆಗಳು ಪ್ರಶಸ್ತಿ ಪಡೆದಿವೆ:

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಶ್ಮಿ ಸಾಮಂತ್‌ಗೆ ಉಡುಪಿ ಬಿಜೆಪಿ ಅಭಿನಂದನೆ
ಮುದರಂಗಡಿ ಪ್ರಜಾಸೇವಾ ಸಭೆ: 44 ಅರ್ಜಿ ವಿಲೇ