ಕನ್ನಡಪ್ರಭ ವಾರ್ತೆ ಕಾಪು
ಅವರು ಮಾತನಾಡಿ, ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೇಹ ಮತ್ತು ಆರೋಗ್ಯವಾಗಿರುತ್ತದೆ ಹಾಗೂ ದುಶ್ಚಟಗಳಿಂದ ದೂರವಿರಿಸುತ್ತದೆ ಎಂದು ಹೇಳಿದರು.ಕಾಲೇಜಿನ ಪ್ರಾಂಶುಪಾಲ ಪ್ರೊ. ಗಾಂವ್ಕರ್ ಗೋಪಾಲಕೃಷ್ಣ ಎಂ. ಮಾತನಾಡಿ, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸುವುದರಿಂದ ಆರೋಗ್ಯವನ್ನು ಹಾಗೂ ದೈಹಿಕ ಕ್ಷಮತೆಯನ್ನು ಕಾಪಾಡಿಕೊಳ್ಳಬಹುದು ಎಂದರು.ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕ ಡಾ. ರೋಶ್ನಿ ಯಶವಂತ್, ಕ್ರೀಡಾ ಕಾರ್ಯದರ್ಶಿ ಅಶ್ವಿನಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಸವಿತಾ ಸ್ವಾಗತಿಸಿದರು. ಮನೀಷ ಕಾರ್ಯಕ್ರಮ ನಿರೂಪಿಸಿದರು. ದಿಯಾ ವಂದಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಬೋಧಕ ವೃಂದ, ಕಚೇರಿ ಸಿಬ್ಬಂದಿ, ವಿದ್ಯಾರ್ಥಿಯರು ಉಪಸ್ಥಿತರಿದ್ದರು.