ತಿಪಟೂರು: ತಾಲೂಕಿನ ನೊಣವಿನಕೆರೆಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಹೆಚ್.ಎಸ್. ನಿಜಗುಣಯ್ಯ ಅವರಿಗೆ ಶಿಕ್ಷಣ ರತ್ನ ರಾಷ್ಟ್ರೀಯ ಶೈಕ್ಷಣಿಕ ದ್ವಿಭಾಷಾ ಮಾಸಪತ್ರಿಕೆ ವತಿಯಿಂದ ರಾಜ್ಯ ಮಟ್ಟದ ಶಿಕ್ಷಣ ರತ್ನ ಪ್ರಶಸ್ತಿ ಲಭಿಸಿದೆ. ಇವರಿಗೆ ಶಿಕ್ಷಕ ವೃಂದ, ಮುಖ್ಯಶಿಕ್ಷಕರು, ಪ್ರಾಂಶುಪಾಲರು ಅಭಿನಂದನೆ ಸಲ್ಲಿಸಿದ್ದಾರೆ. ನಿಜಗುಣಯ್ಯ ಫೋಟೋ 6-ಟಿಪಿಟಿ2ರಲ್ಲಿ ಕಳುಹಿಸಲಾಗಿದೆ.