ಕನ್ನಡಪ್ರಭ ವಾರ್ತೆ ಮೂಲ್ಕಿ
ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಿನಮಿಟ ಅಲುಮ್ನಿ ಅಧ್ಯಕ್ಷ ಹಾಗೂ ಅಸೋಸಿಯೇಷನ್ ಆಫ್ ಸಿವಿಲ್ ಎಂಜಿನಿಯರ್ಸ್ ಮೂಲ್ಕಿಯ ಸ್ಥಾಪಕ ಅಧ್ಯಕ್ಷ ಜೀವನ್ ಕೆ. ಶೆಟ್ಟಿ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಡಾ. ನಿಟ್ಟೆ ವಿನಯ ಹೆಗ್ಡೆ ಹಾಗೂ ಸಂಸ್ಥೆಯ ಅನೇಕ ಮುಖ್ಯಸ್ಥರು ಭಾಗವಹಿಸಲಿದ್ದಾರೆ. ದೇಶ ವಿದೇಶಗಳಲ್ಲಿ ನೆಲೆಸಿರುವ ಕಾಲೇಜಿನ ಸುಮಾರು 22000ಕ್ಕೂ ಮಿಕ್ಕಿ ಹಳೆ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ.
ಆಮಂತ್ರಣ ಪತ್ರಿಕೆ ಬಿಡುಗಡೆಯ ಸಂದರ್ಭ ಸಂಸ್ಥೆಯ ಉಪಾಧ್ಯಕ್ಷ ಡಾ. ಗೋಪಾಲ್ ಮುಗ್ರಾಯ, ಪ್ರಾಂಶುಪಾಲ ಡಾ. ನಿರಂಜನ್ ಚಿಪ್ಳೂಣ್ಕ, ಡೀನ್ ಡಾ. ರಮೇಶ್ ಮಿತ್ತಂತಾಯ, ಡಾ. ರಾಜೇಶ್ ಶೆಟ್ಟಿ, ಡಾ .ಶ್ರೀನಿವಾಸ್ ರಾವ್, ನಿರ್ದೇಶಕರಾದ ಯೋಗೀಶ್ ಹೆಗ್ಡೆ, ಪ್ರಸನ್ನ ಕೈಲಾಜೆ, ಅಲುಮ್ನಿ ಕಾರ್ಡಿನೇಟರ್ ಜ್ಞಾನೇಶ್ವರ್ ಪೈ, ವೆನಮಿಟ ಪದಾಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು.