ಮಳಗಲಿ ನೀರಿನ ಸಮಸ್ಯೆಗೆ ಸ್ಪಂದಿಸಿದ ಅಧಿಕಾರಿಗಳು

KannadaprabhaNewsNetwork |  
Published : Mar 26, 2024, 01:01 AM IST
ಗಗಗ | Kannada Prabha

ಸಾರಾಂಶ

ಬೈಲಹೊಂಗಲ: ಸಮೀಪದ ಮಳಗಲಿ ಗ್ರಾಮದಲ್ಲಿ ಕಳೆದ ನಾಲ್ಕು ದಿನಗಳಿಂದ ಬೋರವೆಲ್ ಮೋಟಾರ್ ಸುಟ್ಟು ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದನ್ನು ಗಮನಿಸಿದ ಅಧಿಕಾರಿಗಳು ಸ್ಥಳಕ್ಕೆ ಭಾನುವಾರ ಆಗಮಿಸಿ ಗ್ರಾಮಸ್ಥರಿಂದ ಸಮಸ್ಯೆ ಆಲಿಸಿದ ಸವದತ್ತಿ ಎಇಇ ಅಯ್ಯನಗೌಡರ.

ಬೈಲಹೊಂಗಲ: ಸಮೀಪದ ಮಳಗಲಿ ಗ್ರಾಮದಲ್ಲಿ ಕಳೆದ ನಾಲ್ಕು ದಿನಗಳಿಂದ ಬೋರವೆಲ್ ಮೋಟಾರ್ ಸುಟ್ಟು ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದನ್ನು ಗಮನಿಸಿದ ಅಧಿಕಾರಿಗಳು ಸ್ಥಳಕ್ಕೆ ಭಾನುವಾರ ಆಗಮಿಸಿ ಗ್ರಾಮಸ್ಥರಿಂದ ಸಮಸ್ಯೆ ಆಲಿಸಿದ ಸವದತ್ತಿ ಎಇಇ ಅಯ್ಯನಗೌಡರ, ಗ್ರಾಪಂ ಅಧ್ಯಕ್ಷೆ ಶಿವಬಸವ್ವ ನಾಯ್ಕಪಗೋಳ, ಉಪಾಧ್ಯಕ್ಷ ಶಿವರಾಜ ರುದ್ರಪ್ಪನವರ, ಕಂದಾಯ ನಿರೀಕ್ಷಕ ಆರ್.ಎಸ್.ಪಾಟೀಲ, ಪಿಡಿಒ ಜಿ.ಎಂ.ಗಿರೆನ್ನವರ, ಕಾರ್ಯದರ್ಶಿ ಎಸ್.ಎಚ್.ವಡವಡಿ, ಗ್ರಾಮ ಸಹಾಯಕರಾದ ಮಾರುತಿ ಬೆಟಸೂರ, ಶ್ರೀಧರ ಮಾದರ, ಗ್ರಾಪಂ ಸದಸ್ಯರು ಕೂಡಿಕೊಂಡು ನಂತರ ಚಿಕ್ಕಬೂದನೂರ, ರೇಬೂದನೂರ ಗ್ರಾಮಗಳಲ್ಲಿ ಸರ್ಕಾರಿ ಕುಡಿಯುವ ನೀರಿನ ಕೊಳವೆ ಬಾವಿಗಳನ್ನು ಕ್ಲೀನ್‌ ಮಾಡಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೇಂದ್ರದಿಂದ ಯಲ್ಲಮ್ಮನಗುಡ್ಡಕ್ಕೆ ₹118 ಅನುದಾನ
ಮಡಿಕೇರಿಯ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ಸಹಪಠ್ಯ ಸ್ಪರ್ಧಾ ಕಾರ್ಯಕ್ರಮ