3ನೇ ಪುಟಕ್ಕೆ ಬ್ರೀಪ್‌... ಗ್ರಾಮ ಒನ್ ಫ್ರಾಂಚೈಸಿಗೆ ಆನ್ ಲೈನ್ ಅರ್ಜಿ ಆಹ್ವಾನ

KannadaprabhaNewsNetwork |  
Published : Apr 08, 2026, 04:00 AM IST
7ದಹಪ1 | Kannada Prabha

ಸಾರಾಂಶ

ವಿಜಯಪುರ: ಸರ್ಕಾರದ ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಸೇವಾ ಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್ ಫ್ರಾಂಚೈಸಿಗೆ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿಯಲ್ಲಿ 750ಕ್ಕೂ ಹೆಚ್ಚು ನಾಗರಿಕ ಸೇವೆಗಳನ್ನು ನೀಡಲಾಗುತ್ತಿದೆ. ಅದೇ ಮಾದರಿಯಲ್ಲಿ ಮುದ್ದೇಬಿಹಾಳ ತಾಲೂಕಿನ ಯರಝರಿ ಹಾಗೂ ಸಿಂದಗಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ತಲಾ ಒಂದೊಂದು ಗ್ರಾಮ್ ಒನ್ ಸೇವಾ ಕೇಂದ್ರ ಆರಂಭಿಸಲು ಆಸಕ್ತರು ಏ.15 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನುhttps://sevasindhuservices.karnataka.gov.in ಮೂಲಕ ಸಲ್ಲಿಸಬಹುದಾಗಿದೆ.

ವಿಜಯಪುರ: ಸರ್ಕಾರದ ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಸೇವಾ ಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್ ಫ್ರಾಂಚೈಸಿಗೆ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿಯಲ್ಲಿ 750ಕ್ಕೂ ಹೆಚ್ಚು ನಾಗರಿಕ ಸೇವೆಗಳನ್ನು ನೀಡಲಾಗುತ್ತಿದೆ. ಅದೇ ಮಾದರಿಯಲ್ಲಿ ಮುದ್ದೇಬಿಹಾಳ ತಾಲೂಕಿನ ಯರಝರಿ ಹಾಗೂ ಸಿಂದಗಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ತಲಾ ಒಂದೊಂದು ಗ್ರಾಮ್ ಒನ್ ಸೇವಾ ಕೇಂದ್ರ ಆರಂಭಿಸಲು ಆಸಕ್ತರು ಏ.15 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನುhttps://sevasindhuservices.karnataka.gov.in ಮೂಲಕ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಕೇಳಿರುವ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುವ ಪೀಳಿಗೆ ಪೋಷಕಾಂಶಗಳ ಕೊರತೆ
ಪುಟ 2ಕ್ಕೆ ಬಾಟಮ್....ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ