ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಮೈಸೂರು ನಗರ ಬಸ್ ನಿಲ್ದಾಣ ಮತ್ತು ಕೆಆರ್‌ಎಸ್, ಪಾಲಹಳ್ಳಿ ಮಾರ್ಗದಲ್ಲಿ ಬರುವ ಮೊಗರಹಳ್ಳಿಯಲ್ಲಿರವ ಶ್ರೀರಾಘವೇಂದ್ರಸ್ವಾಮಿ ಮಠದ ಬಳಿ ಭಕ್ತಾದಿಗಳು ಮತ್ತು ಸಾರ್ವಜನಿಕ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಆದೇಶವಿದ್ದರೂ ಸಹ ಪ್ರಯಾಣಿಕರನ್ನು ಹತ್ತಿಸಿ/ಇಳಿಸದೆ ಕಾರ್ಯಾಚರಣೆ ಮಾಡುತ್ತಿರುವ ಸಂಬಂಧ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಿಂದ ದೂರು ಬಂದಿದ್ದರಿಂದ ಈ ಆದೇಶ ಮಾಡಿದ್ದಾರೆ.
ತಮ್ಮ ಘಟಕಗಳಿಂದ ಮೇಲ್ಕಂಡ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ಎಲ್ಲಾ ವಾಹನಗಳು ಕಡ್ಡಾಯವಾಗಿ ಮೊಗರಹಳ್ಳಿ ಬಳಿ ಇರುವ ಶ್ರೀರಾಘವೇಂದ್ರಸ್ವಾಮಿ ಮಠದ ಬಳಿ ಕೋರಿಕೆ ನಿಲುಗಡೆ ನೀಡಲು ಆದೇಶಿಸಿದ್ದಾರೆ.ಜೊತೆಗೆ ಈ ಮಾರ್ಗದಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಚಾಲನಾ ಸಿಬ್ಬಂದಿಗೆ ದೂರು ಮರುಕಳಿಸದಂತೆ ಕರ್ತವ್ಯ ನಿರ್ವಹಿಸಲು ಘಟಕ ವ್ಯವಸ್ಥಾಪಕರಿಂದ ಸೂಕ್ತ ತಿಳಿವಳಿಕೆ ನೀಡಿ ಆದೇಶಿಸಿದ್ದಾರೆ.
ಶ್ರೀರಂಗಪಟ್ಟಣ:
ಆಶ್ರಮದ ಪೀಠಾಧ್ಯಕ್ಷ ಡಾ. ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ಜರುಗಿದವು. ಬೆಂಗಳೂರಿನ ಧನಲಕ್ಷ್ಮಿಬಿ.ಕೆ. ಹಾಗೂ ತುಂಗಶೀಲ ಮಹದೇವ ವೈ.ಎಸ್ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಿದರು.