ಜಿನಶ್ರೀ.ಆರ್‌ಗೆ ಪಿಎಚ್‌ಡಿ ಪದವಿ

KannadaprabhaNewsNetwork |  
Published : Aug 07, 2024, 01:04 AM IST
್್‌ | Kannada Prabha

ಸಾರಾಂಶ

ಬೆಂಗಳೂರಿನ ಕ್ರೈಸ್ಟ್ ಯೂನಿವರ್ಸಿಟಿಯು ಕುಟುಂಬ ಕೌನ್ಸಿಲರ್ ಪ್ರಾಕ್ಟಿಸ್‌ ಮಾಡುತ್ತಿರುವ ಜಿನಶ್ರೀ.ಆರ್ ಅವರಿಗೆ ಪಿಎಚ್‌ಡಿ ಪದವಿ ಘೋಷಣೆ ಮಾಡಿದೆ. ಡಾ.ಮಂಜುಳಾ.ವಿ ಅವರ ಮಾರ್ಗದರ್ಶನದಲ್ಲಿ "Process of Emotion regulation in relation to Attachment and Mindfulness traits during Gottman''s Dreams -within-Conflict intervention psychology " ಎಂಬ ವಿಷಯ ಮೇಲೆ ಮಂಡಿಸಿದ ಪ್ರಬಂಧಕ್ಕಾಗಿ ಪಿಎಚ್‌ಡಿ ಪದವಿ ಲಭಿಸಿದೆ.

ಬೆಂಗಳೂರು: ಬೆಂಗಳೂರಿನ ಕ್ರೈಸ್ಟ್ ಯೂನಿವರ್ಸಿಟಿಯು ಕುಟುಂಬ ಕೌನ್ಸಿಲರ್ ಪ್ರಾಕ್ಟಿಸ್‌ ಮಾಡುತ್ತಿರುವ ಜಿನಶ್ರೀ.ಆರ್ ಅವರಿಗೆ ಪಿಎಚ್‌ಡಿ ಪದವಿ ಘೋಷಣೆ ಮಾಡಿದೆ. ಡಾ.ಮಂಜುಳಾ.ವಿ ಅವರ ಮಾರ್ಗದರ್ಶನದಲ್ಲಿ "Process of Emotion regulation in relation to Attachment and Mindfulness traits during Gottman''''s Dreams -within-Conflict intervention psychology " ಎಂಬ ವಿಷಯ ಮೇಲೆ ಮಂಡಿಸಿದ ಪ್ರಬಂಧಕ್ಕಾಗಿ ಪಿಎಚ್‌ಡಿ ಪದವಿ ಲಭಿಸಿದೆ. ಜಿನಶ್ರೀ ಅವರು ಭಾರತದ ರಾಷ್ಟ್ರೀಯ ಗ್ರಂಥಾಲಯ ಕೊಲ್ಕತ್ತಾದ ಮಾಜಿ ಮಹಾನಿರ್ದೇಶಕರು ಮತ್ತು ಕರ್ನಾಟಕ ಸರ್ಕಾರದ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿವೃತ್ತ ನಿರ್ದೇಶಕರಾದ ಡಾ.ಪಿ.ವೈ.ರಾಜೇಂದ್ರಕುಮಾರ್ ಅವರ ಪುತ್ರಿಯಾಗಿದ್ದು, ಸಿಸ್ಕೊ, ಎಚ್‌ಪಿ, ವಿಪ್ರೊ ಕಂಪನಿಗಳಲ್ಲಿ 17 ವರ್ಷಗಳ ಕಾಲ ಸಾಫ್ಟ್‌ವೇರ್ ಎಂಜಿನಿಯರ್ ಮತ್ತು ತಾಂತ್ರಿಕ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. MA ಸೈಕಾಲಜಿ (IGNOU), MBA (SJSU ಕ್ಯಾಲಿಫೋರ್ನಿಯಾ), MS (IIITB ಬೆಂಗಳೂರು) ಮತ್ತು BE (BIT, ಬೆಂಗಳೂರು)ನಲ್ಲಿ ಪದವಿ ಪಡೆದಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆನಂದಪುರ : ಮರದ ರಂಬೆ ಮರ್ಮಾಂಗಕ್ಕೆ ತಗುಲಿ ವ್ಯಕ್ತಿ ಸಾವು
ಅಪಘಾತದಿಂದ ಕೆಲ್ಸ ಕಳ್ಕೊಂಡ ಮಹಿಳೆ ನೆರವಿಗೆ ಕೋರ್ಟ್‌