14ರಂದು ಫೋನ್-ಇನ್ ಕಾರ್ಯಕ್ರಮ

KannadaprabhaNewsNetwork |  
Published : May 11, 2026, 04:00 AM IST
ಬದ್ಧತೆಯಿಂದ ಕೆಲಸ ಮಾಡಿ ಸಕಾಲಕ್ಕೆ ಪ್ರಗತಿ ಸಾಧಿಸಿ ಜಿಪಂ ಉಪಕಾರ್ಯದರ್ಶಿ ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಸೂಚನೆ | Kannada Prabha

ಸಾರಾಂಶ

ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮೂಲಕ ಪ್ರಯಾಣಿಕರ ಅನುಕೂಲಕ್ಕಾಗಿ ಅಹವಾಲು ಮತ್ತು ಕುಂದು-ಕೊರತೆಗಳನ್ನು ಆಲಿಸಲು 2026 ಮೇ 14ರ ಮಧ್ಯಾಹ್ನ 3.30 ರಿಂದ 4ರ ವರೆಗೆ ಫೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮೂಲಕ ಪ್ರಯಾಣಿಕರ ಅನುಕೂಲಕ್ಕಾಗಿ ಅಹವಾಲು ಮತ್ತು ಕುಂದು-ಕೊರತೆಗಳನ್ನು ಆಲಿಸಲು 2026 ಮೇ 14ರ ಮಧ್ಯಾಹ್ನ 3.30 ರಿಂದ 4ರ ವರೆಗೆ ಫೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ದೂರವಾಣಿ 6366423887 ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡಿ, ತಮ್ಮ ಕುಂದು-ಕೊರತೆಗಳನ್ನು ಪರಿಹರಿಸಿಕೊಳ್ಳಬಹುದಾಗಿದ್ದು, ಸಾರ್ವಜನಿಕರು ಫೋನ್-ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸದುಪಯೋಗ ಪಡೆದುಕೊಳ್ಳಬೇಕೆಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾರ್ಮಿಕರ ಮಕ್ಕಳಿಗೆ ಶ್ರಮಿಕ ವಸತಿ ಶಾಲೆ ಮಂಜೂರು: ಶಾಸಕ ಜೆ.ಟಿ. ಪಾಟೀಲ
ದೇಶದ ಬೆಳವಣಿಗೆಯಲ್ಲಿ ಸಹಕಾರಿ ಕ್ಷೇತ್ರದ ಕೊಡುಗೆ ಅಪಾರ: ಸಚಿವ ಶಿವಾನಂದ ಪಾಟೀಲ