ಕೊಡಗರಹಳ್ಳಿಯಲ್ಲಿ ಪೋಲಿಯೊ ಲಸಿಕಾ ಕಾರ್ಯಕ್ರಮ

KannadaprabhaNewsNetwork |  
Published : Dec 24, 2025, 03:00 AM IST
ಚಿತ್ರ :  21ಎಂಡಿಕೆ6 : ಕೊಡಗರಹಳ್ಳಿಯಲ್ಲಿ   ಪೋಲಿಯೊ ಲಸಿಕಾ ಕಾರ್ಯಕ್ರಮ | Kannada Prabha

ಸಾರಾಂಶ

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೊಡಗರಹಳ್ಳಿ ಗ್ರಾಮದಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಕುಶಾಲನಗರ

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೊಡಗರಹಳ್ಳಿ ಗ್ರಾಮದಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮ ನಡೆಯಿತು.

ಕೊಡಗರಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ಕಾರ್ಯಕರ್ತೆಯವರಾದ ಸಾವಿತ್ರಿ ಪ್ರಾರ್ಥನೆ ಮಾಡಿದರು. ಗ್ರಾಮ ಪಂಚಾಯಿತಿ ಸದಸ್ಯರಾದ ಕಲಾಮಣಿನಾರಾಯಣ ಉದ್ಘಾಟಿಸಿದರು.

0-5 ವರ್ಷದ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆಯನ್ನು ಗ್ರಾಮದ ಎಲ್ಲಾ ಮಕ್ಕಳ ಪೋಷಕರ ಗಮನಕ್ಕೆ ತಂದು ಮಕ್ಕಳಿಗೆ ಪೋಲಿಯೊ ಲಸಿಕೆ ನೀಡಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಸದಸ್ಯರಾದ ನೀತಾ ಹರೀಶ, ಚನ್ನಬಸವಿ, ಗ್ರಾಮದ ಸಿಹೆಚ್ಒ ಟೆಸ್ಮಿ ಥಾಮಸ್, ಆಶಾ ಕಾರ್ಯಕರ್ತರಾದ ಕವಿತಾ ಮತ್ತು ಜಸ್ಮಿತ, ಅಂಗನವಾಡಿ ಸಹಾಯಕಿಯಾದ ಸಂಧ್ಯಾ ಹಾಗೂ ಗ್ರಾಮಸ್ಥರು ಮಕ್ಕಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಮಧ್ಯಾಹ್ನ 3ಕ್ಕೆ ಪಿಯುಸಿ ಫಲಿತಾಂಶ
ಕಾಡುಪ್ರಾಣಿಗಳ ಸಂತಾನಶಕ್ತಿ ಹರಣಕ್ಕೆ ರಾಜ್ಯ ಸರ್ಕಾರದಿಂದ ಚಿಂತನೆ: ಖಂಡ್ರೆ