ಇಂದು ವಿದ್ಯುತ್ ಪೂರೈಕೆ ವ್ಯತ್ಯಯ

KannadaprabhaNewsNetwork |  
Published : Jun 16, 2026, 02:45 AM IST
ವಿದ್ಯುತ್ | Kannada Prabha

ಸಾರಾಂಶ

ಮೂರ್ನಾಡು 33/11 ಕೆ.ವಿ. ವಿದ್ಯುತ್ ವಿತರಣಾ ಉಪ ಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ ಎಫ್3 ಮೂರ್ನಾಡು ಫೀಡರ್‌ನಲ್ಲಿ ಜೂ.16ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ಜಾಲ ಬಲವರ್ಧನೆ ಹಾಗೂ ಮಳೆಗಾಲ ಮುಂಜಾಗ್ರತಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಮೂರ್ನಾಡು ಟೌನ್, ಮುತ್ತಾರ್‍ಮುಡಿ, ಕಿಗ್ಗಾಲು, ಬೇತ್ರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಮಡಿಕೇರಿ: ಮೂರ್ನಾಡು 33/11 ಕೆ.ವಿ. ವಿದ್ಯುತ್ ವಿತರಣಾ ಉಪ ಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ ಎಫ್3 ಮೂರ್ನಾಡು ಫೀಡರ್‌ನಲ್ಲಿ ಜೂ.16ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ಜಾಲ ಬಲವರ್ಧನೆ ಹಾಗೂ ಮಳೆಗಾಲ ಮುಂಜಾಗ್ರತಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಮೂರ್ನಾಡು ಟೌನ್, ಮುತ್ತಾರ್‍ಮುಡಿ, ಕಿಗ್ಗಾಲು, ಬೇತ್ರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

----------------------------

ಮಡಿಕೇರಿ: ಇಂದು ಯೋಗ ಜಾಥಾ

ಮಡಿಕೇರಿ‌: ಅಂತಾರಾಷ್ಟ್ರೀಯ 12ನೇ ಯೋಗ ದಿನಾಚರಣೆ ಜೂ. 21ರಂದು ನಡೆಯಲಿದ್ದು, ಅಂತಾರಾಷ್ಟ್ರೀಯ 12ನೇ ಯೋಗ ದಿನಾಚರಣೆ ಅಂಗವಾಗಿ ಜೂ. 16 ರಂದು ಬೆಳಗ್ಗೆ 8 ಗಂಟೆಯಿಂದ ನಗರದ ಗಾಂಧಿ ಮೈದಾನದಿಂದ ಜನರಲ್ ತಿಮ್ಮಯ್ಯ ವೃತ್ತ, ಹಳೆಯ ಖಾಸಗಿ ಬಸ್ ನಿಲ್ದಾಣ-ಇಂದಿರಾ ಗಾಂಧಿ ವೃತ್ತ (ಚೌಕಿ)ಯಿಂದ ಮೈದಾನದವರೆಗೆ ಯೋಗ ಜಾಥಾ ನಡೆಯಲಿದೆ ಎಂದು ಜಿಲ್ಲಾ ಆಯುಷ್ ಕಚೇರಿಯ ಜಿಲ್ಲಾ ಆಯುಷ್ ಅಧಿಕಾರಿ ಶೈಲಜಾ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಂಸಿಸಿ ಬ್ಯಾಂಕ್‌: ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ, ಪ್ರಶಸ್ತಿ ಪ್ರದಾನ
ನ್ಯಾಯದಾನಕ್ಕೆ ಮುಕ್ತ ವಾತಾವರಣ ಅಗತ್ಯ: ನ್ಯಾ. ನರೇಂದ್ರ ಪ್ರಸಾದ್