- ತುರ್ತು ಕಾಮಗಾರಿ ನಿರ್ವಹಣೆ ಹಿನ್ನೆಲೆ 18ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಇರಲ್ಲ - - - ಕನ್ನಡಪ್ರಭ ವಾರ್ತೆ ದಾವಣಗೆರೆ
ತಾಲೂಕಿನ ಮಾಯಕೊಂಡ, ದಾವಣಗೆರೆ 66 ಕೆವಿ, ಯರಗುಂಟೆ, ಅತ್ತಿಗೆರೆ, ಮೆಳ್ಳೆಕಟ್ಟೆ ಮತ್ತು ಕಾಡಜ್ಜಿ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಡಿ.18ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಶಾಮನೂರು ರಸ್ತೆ, ಎಸ್.ಎಸ್.ಲೇಔಟ್ ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆಯಿಂದ 7ನೇ ಅಡ್ಡರಸ್ತೆ ವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ, ಬಿಐಇಟಿ ಕಾಲೇಜು ಹಾಗೂ ಸುತ್ತಮುತ್ತ ಪ್ರದೇಶಗಳು.
ಮಂಡಿಪೇಟೆ, ಬಿನ್ನಿ ಕಂಪನಿ ರಸ್ತೆ, ಎಂ.ಜಿ. ರಸ್ತೆ, ಎನ್.ಆರ್. ರಸ್ತೆ, ಬೆಳ್ಳೂಡಿ ಗಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು. ಮಂಡಕ್ಕಿ ಭಟ್ಟಿ 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಕ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಎಚ್.ಕೆ.ಆರ್.ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗೂ ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐಟಿಐ ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ, ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್.ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಇಎಸ್‌ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಪಿ.ಬಿ.ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು. ಶ್ರೀ ಮುರುಘರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತಮುತ್ತ, ಶಿವಪ್ಪಯ್ಯ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು.
ಪೊಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು. ಎಂಸಿಸಿ ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು. ಎಸ್.ಎಸ್. ಬಡಾವಣೆ ಎ ಬ್ಲಾಕ್, ಶಾಂತಿನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮಿ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು. ಪಿ.ಬಿ ರೋಡ್, ರಿಲಯನ್ಸ್ ಮಾರ್ಕೆಟ್, ಸುಲ್ತಾನ್ ಡೈಮೈಂಡ್ಸ್, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು.ನಿಟ್ಟುವಳ್ಳಿ ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ, 60 ಅಡಿ ರಸ್ತೆ ಮತ್ತು ಸುತ್ತಮುತ್ತ, ಡೆಂಟಲ್ ಕಾಲೇಜ್ ರಸ್ತೆ, ಮ್ಯಾಕ್ಸ್, ಕೆಎಸ್‌ಪಿ, ಕಡ್ಲಿ ಬಿಲ್ಡಿಂಗ್, ಬಿಎಸ್‌ಸಿ, ಎಆರ್‌ಜಿ ಕಾಲೇಜ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ನಿಜಲಿಂಗಪ್ಪ ಬಡಾವಣೆ, ರಿಂಗ್‌ರೋಡ್, ಕುಂದವಾಡ ರಸ್ತೆ, ಯಲ್ಲಮ್ಮನಗರ, ವಿನೋಬನಗರ 4ನೇ ಮೇನ್, 3ನೇ ಮೇನ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎ.ವಿ.ಕೆ ಕಾಲೇಜ್ ರಸ್ತೆ, ರತ್ನಮ್ಮ ಮಹಿಳಾ ಹಾಸ್ಟೆಲ್, ಸೀತಮ್ಮ ಕಾಲೇಜ್ ಮತ್ತು ಬಡಾವಣೆ ಪೊಲೀಸ್ ಠಾಣೆ, ಹದಡಿ ರೋಡ್ ಹಾಗೂ ಸುತ್ತ ಮುತ್ತ ಪ್ರದೇಶಗಳು.
ಎಂ.ಬಿ. ಕೇರಿ, ಹೊಂಡದ ಸರ್ಕಲ್, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇಡಬ್ಲೂ÷್ಯಎಸ್. ಕಾಲೋನಿ, ಹಳೇಪೇಟೆ, ಬಾರ್‌ಲೈನ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಇಎಸ್‌ಐ ಆಸ್ಪತ್ರೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಶಕ್ತಿನಗರ, ಬನಶಂಕರಿ ದೇವಸ್ಥಾನದ ಸುತ್ತಮುತ್ತ, ರಾಜೇಂದ್ರ ಬಡಾವಣೆ, ಮೀನು ಮಾರುಕಟ್ಟೆ, ಜೋಗಲ್ ಬಾಬಾ ಲೇ ಔಟ್, ಮುಸ್ತಾಫಾ ನಗರ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು,ಕರೂರು ಇಂಡಸ್ಟಿçಯಲ್ ಏರಿಯಾ, ಡಿ.ಸಿ. ಕಛೇರಿ, ಜಿಎಂಐಟಿ. ಬಸವೇಶ್ವರ ನಗರ, ಹರಿಹರ ರಸ್ತೆ, ವಿಜಯನಗರ, ಅಶೋಕನಗರ, ಆರ್‌ಟಿಓ ಕಛೇರಿ, ಎಸ್.ಪಿ.ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್‌ಎಂಕೆ ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳುಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ದಿಂಡದಹಳ್ಳಿ, ನರಗನಹಳ್ಳಿ, ಮಾಯಕೊಂಡ, ಬೊಮ್ಮೆನಹಳ್ಳಿ, ಬಾವಿಹಾಳು, ಬುಳ್ಳಾಪುರ, ಕೊಡಗನೂರು, ನಲ್ಕುಂದ, ಬಸಾಪುರ, ಅಣಬೇರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಆಲೂರು, ಬಿ.ಜಿ.ಹಳ್ಳಿ, ಸಿದ್ದನೂರು, ಮಲ್ಲಾಪುರ, ಗುಡಾಳು, ಅಣಜಿ, ಕಿತ್ತೂರು, ಕಂದನಕೋವಿ, ಮೆಳ್ಳೆಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ರೆಡ್ಡಿ ಕ್ಯಾಂಪ್, ಪುಟಗಾನಾಳು, ಶ್ರಿರಾಮನಗರ, ಕಾಡಜ್ಜಿ, ಬಸವಾನಾಳು, ನಾಗರಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
- - - (ಸಾಂದರ್ಭಿಕ ಚಿತ್ರ)