ವಿಜಯಪುರ: ನಿಷ್ಕಳಂಕ ಸಿದ್ಧರಾಮಯ್ಯನವರಿಗೆ ಮಸಿ ಬಳೆಯಲು ವ್ಯರ್ಥ ಪ್ರಯತ್ನ ಮಾಡುತ್ತಿರುವ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಹೋರಾಟ ನಡೆಸಲು ನಗರದಲ್ಲಿ ಜಿಲ್ಲಾ ಅಹಿಂದ ವರ್ಗಗಳ ಮುಖಂಡರು ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯ ಮೇಲೆ ಬಿಜೆಪಿ ಹೊರೆಸುತ್ತಿರುವ ಮುಡಾ ಹಗರಣ ಆರೋಪವನ್ನು ಖಂಡಿಸಿ ಆ.6ರಂದು ಬೃಹತ್ ಪ್ರತಿಭಟನೆ ರ‍್ಯಾಲಿಯನ್ನು ಹಮ್ಮಿಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು ಜಿಲ್ಲೆಯ ಅಹಿಂದ ಮುಖಂಡರು ಒಮ್ಮತದ ತೀರ್ಮಾನ ಮಾಡಲಾಯಿತು.

Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.