ಮೋದಿ ಶ್ರೇಯಸ್ಸು - ಯಶಸ್ಸಿಗಾಗಿ ಸಾಮೂಹಿಕ ಪ್ರಾರ್ಥನೆ

KannadaprabhaNewsNetwork |  
Published : Oct 04, 2026, 03:00 AM IST
02ಮೋದಿಪೂಜೆ | Kannada Prabha

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ - ಪ್ರಧಾನಿಯಾಗಿ 25 ವರ್ಷಗಳ ಜನಸೇವೆಗೈದಿರುವ ಹಿನ್ನೆಲೆಯಲ್ಲಿ ಅವರ ದೀರ್ಘಾಯುಷ್ಯ, ಯಶಸ್ಸು, ಶ್ರೇಯಸ್ಸಿಗಾಗಿ ಬಿಜೆಪಿ ಮಂಗಳೂರು ವಿಭಾಗ ಎಸ್ಐಆರ್ ಸಂಚಾಲಕ ಕೆ.ಉದಯ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಮೋದಿ ಅಭಿಮಾನಿಗಳು ಶುಕ್ರವಾರ ಇಲ್ಲಿನ ಕಿದಿಯೂರು ಶ್ರೀ ವಿಷ್ಣುಮೂರ್ತಿ ವನದುರ್ಗಾ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ, ವಿಶೇಷ ಪೂಜೆ ಸಲ್ಲಿಸಿದರು.

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ - ಪ್ರಧಾನಿಯಾಗಿ 25 ವರ್ಷಗಳ ಜನಸೇವೆಗೈದಿರುವ ಹಿನ್ನೆಲೆಯಲ್ಲಿ ಅವರ ದೀರ್ಘಾಯುಷ್ಯ, ಯಶಸ್ಸು, ಶ್ರೇಯಸ್ಸಿಗಾಗಿ ಬಿಜೆಪಿ ಮಂಗಳೂರು ವಿಭಾಗ ಎಸ್ಐಆರ್ ಸಂಚಾಲಕ ಕೆ.ಉದಯ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಮೋದಿ ಅಭಿಮಾನಿಗಳು ಶುಕ್ರವಾರ ಇಲ್ಲಿನ ಕಿದಿಯೂರು ಶ್ರೀ ವಿಷ್ಣುಮೂರ್ತಿ ವನದುರ್ಗಾ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ, ವಿಶೇಷ ಪೂಜೆ ಸಲ್ಲಿಸಿದರು.

ಬಿಜೆಪಿ ಅಂಬಲಪಾಡಿ ಅಧ್ಯಕ್ಷ ಗಿರೀಶ್ ಅಮೀನ್ ಕಿದಿಯೂರು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಪಂದುಬೆಟ್ಟು, ಮಾಜಿ ಗ್ರಾಪಂ ಸದಸ್ಯರಾದ ಸುಂದರ ಪೂಜಾರಿ, ರಾಜೇಶ್ ಸುವರ್ಣ, ನಾಗರಾಜ್ ಕರ್ಕೇರ, ಭಾರತಿ ಭಾಸ್ಕರ್, ಉಷಾ ಶೆಟ್ಟಿ, ದಯಾಶಿನಿ ಪಂದುಬೆಟ್ಟು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ
ಭ್ರಷ್ಟರ ಕೈಯಲ್ಲಿ ಸಿಕ್ಕು ಕಸಾಪ ಸಂಸ್ಥೆಯ ನೈತಿಕತೆ ಹಾಳು: ಪ್ರೊ.ಎಸ್.ಜಿ.ಸಿದ್ದರಾಮಯ್ಯ