ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ: ಶಾಸಕ ಡಾ. ಮಂತರ್ ಗೌಡ

KannadaprabhaNewsNetwork |  
Published : Oct 01, 2026, 03:00 AM IST
ಇದ್ದರು. | Kannada Prabha

ಸಾರಾಂಶ

ಇಲ್ಲಿನ ಬಸವೇಶ್ವರ ದೇವಾಲಯದ ದುರಸ್ತಿ ಕಾರ್ಯ ಹಾಗೂ ಕಟ್ಟೆ ಬಸವೇಶ್ವರ ದೇವಾಲಯದ ಬಳಿ ಇರುವ ಕಲ್ಯಾಣಿ ದುರಸ್ತಿಗೆ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು.

ಸೋಮವಾರಪೇಟೆ : ಇಲ್ಲಿನ ಬಸವೇಶ್ವರ ದೇವಾಲಯದ ದುರಸ್ತಿ ಕಾರ್ಯ ಹಾಗೂ ಕಟ್ಟೆ ಬಸವೇಶ್ವರ ದೇವಾಲಯದ ಬಳಿ ಇರುವ ಕಲ್ಯಾಣಿ ದುರಸ್ತಿಗೆ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು.

ನಂತರ ಮಾತನಾಡಿ, ದೇವಾಲಯದ ಕಾಮಗಾರಿಯನ್ನು ತಕ್ಷಣದಿಂದಲೇ ಪ್ರಾರಂಭಿಸಬೇಕು. ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ. ಮುಂದೆಯೂ ಹೆಚ್ಚುವರಿ ಕಾಮಗಾರಿಗೆ ಹಣ ನೀಡಲಾಗುವುದು ಎಂದು ಶಾಸಕರು ತಿಳಿಸಿದರು.

ಈ ಸಂದರ್ಭ ವಿರಕ್ತಮಠದ ಶ್ರೀ ನಿಶ್ಚಲ ನಿರಂಜನ ದೇಶಿ ಕೇಂದ್ರ ಸ್ವಾಮೀಜಿ ಹಾಗೂ ವೀರಶೈವ ಲಿಂಗಾಯಿತ ಸಮಾಜದ ಯಜಮಾನರಾದ ಬಿ.ಪಿ. ಶಿವಕುಮಾರ್. ಶೆಟ್ರು ಬಿ.ಆರ್. ಮೃತ್ಯುಂಜಯ, ಪ್ರಧಾನ ಕಾರ್ಯದರ್ಶಿ ಎಚ್.ಎಸ್. ಯುವರಾಜ್, ಅಕ್ಕನ ಬಳಗದ ಅಧ್ಯಕ್ಷೆ ಗೀತಾ ರಾಜು, ವೀರಶೈವ ಮಹಾಸಭಾ ತಾಲೂಕು ಯುವ ಘಟಕದ ಅಧ್ಯಕ್ಷ ಕಿರಣ್ ಉದಯಕುಮಾರ್, ಸಮಾಜದ ಸದಸ್ಯರಾದ ಸಚಿನ್, ಗಿರೀಶ್, ಮಹಾದೇವ್, ಗುರುಪ್ರಸಾದ್ , ಕೆ ಏನ್ ನಾಗೇಶ್, ಮಹದೇವ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಾಸೋಹ ಪ್ರೀತಿ, ಸಹಬಾಳ್ವೆ ಬೆಳೆಸುವ ಸಾಧನ
ಪುಟ..2ಕ್ಕೆ ಕಟ್‌ ಲೀಡ್ಮೂರು ವರ್ಷವಾದರೂ ಮುಗಿಯದ ಜಲಧಾರೆ