ಕನ್ನಡಪ್ರಭ ವಾರ್ತೆ ಮಂಗಳೂರು
ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮಾನು ಕೆ.ಎಸ್. ಉದ್ಘಾಟಿಸಿದರು.
ಕಾರ್ಯಾಗಾರದಲ್ಲಿ ವಿವಿಧ ಕ್ಷೇತ್ರಗಳ ಇಲಾಖೆಗಳ ಜಿಲ್ಲಾ ಅಧಿಕಾರಿಗಳು ಭಾಗವಹಿಸಿ, ಸಂಬಂಧಿತ ವಿಷಯಗಳ ಕುರಿತು ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು.ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನಿಸಾ, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಜಗದೀಶ್ ಶೇಣವ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀಧರ್ ಎಂ.ಎಸ್., ಉಪ ಪೊಲೀಸ್ ಆಯುಕ್ತ ಕೆ.ರವಿಶಂಕರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಎಸ್. ಭೂಮರೆಡ್ಡಿ, ಮಂಗಳೂರು ತಹಶೀಲ್ದಾರ್ ರಮೇಶ್ ಬಾಬು ಟಿ. ಮತ್ತಿತ್ತರರು ಇದ್ದರು.