ಟೋಲ್ ಸಂಗ್ರಹ ಖಂಡಿಸಿ ಪ್ರತಿಭಟನೆ

KannadaprabhaNewsNetwork |  
Published : Jun 01, 2025, 01:56 AM IST
ಕೆ ಕೆ ಪಿ ಸುದ್ದಿ 02: ಟೋಲ್ ಸಂಗ್ರಹಕ್ಕೆ ವಿರೋದ | Kannada Prabha

ಸಾರಾಂಶ

ಸೋಮನಹಳ್ಳಿ ಟೋಲ್ ಬಳಿ ಟೋಲ್ ವಸೂಲಿ ವಿರೋಧಿಸಿ ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳ ಸಹಕಾರದೊಂದಿಗೆ ಪ್ರತಿಭಟನೆ ನಡೆಸಿದರು.

ಕನಕಪುರ: ಸೋಮನಹಳ್ಳಿ ಟೋಲ್ ಬಳಿ ಹಾರೋಹಳ್ಳಿ ಹಾಗೂ ಮರಳವಾಡಿ ಹೋಬಳಿಯ ರೈತರು ಹಾಗೂ ಸಾರ್ವಜನಿಕರು ಟೋಲ್ ವಸೂಲಿ ವಿರೋಧಿಸಿ ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳ ಸಹಕಾರದೊಂದಿಗೆ ಪ್ರತಿಭಟನೆ ನಡೆಸಿದರು.ಸೋಮನಹಳ್ಳಿ ಟೋಲ್‌ಗೇಟ್ ಬಳಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ದಲಿತ ಮುಖಂಡರಾದ ಗೋವಿಂದಯ್ಯ, ರುದ್ರೇಶ್, ಟೋಲ್ ಸುಂಕ ವಸೂಲಿಗೆ ಮೊದಲು ಟೋಲ್‌ನ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ರೈತರ ಹಾಗೂ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ಮೂಲ ಸೌಕರ್ಯಗಳನ್ನು ಒದಗಿಸದೆ ಏಕಾಏಕಿ ಟೋಲ್ ವಸೂಲಿ ಮಾಡುತ್ತಿರುವುದನ್ನು ಖಂಡಿಸಿ, ಹಾರೋಹಳ್ಳಿ ಹಾಗೂ ಮರಳವಾಡಿ ವಾಹನ ಸಂಚಾಲಕರಿಗೆ ಸರ್ವೀಸ್ ರಸ್ತೆ ಒದಗಿಸುವವರೆಗೂ ಟೋಲ್ ಸಂಗ್ರಹ ನಿಲ್ಲಿಸುವಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌