ಶೃಂಗೇರಿ: ಪಟ್ಟಣದ ಹೊರವಲಯದ ಶಂಕರಗಿರಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ಶಂಕರಾಚಾರ್ಯರ ಭವ್ಯ ಮೂರ್ತಿ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.
ಶೃಂಗೇರಿ: ಪಟ್ಟಣದ ಹೊರವಲಯದ ಶಂಕರಗಿರಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ಶಂಕರಾಚಾರ್ಯರ ಭವ್ಯ ಮೂರ್ತಿ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.
ಈ ವಿಗ್ರಹವನ್ನು ಸುಮಾರು 32 ಅಡಿಗಳಷ್ಟು ಎತ್ತರವಾಗಿದ್ದು ವಿಗ್ರಹ ಸ್ಥಾಪಿಸಿರುವ ಪ್ರದೇಶಕ್ಕೆ ಪ್ರವಾಸಿಗರು ಭೇಟಿ ನೀಡಿದಾಗ ಸುತ್ತಮುತ್ತಲ ವಿಹಂಗಮ ದೃಶ್ಯ ವಿಕ್ಷಿಸಬಹುದಾಗಿದೆ. ಈ ವಿಗ್ರಹದ ನಿರ್ಮಾಣ ಕಾರ್ಯಕ್ಕೆ ಜಗದ್ಗುರು ಶ್ರೀ ಭಾರತೀ ತೀರ್ಥರು ಹಾಗೂ ಶ್ರೀ ವಿಧುಶೇಖರ ಭಾರತೀ ತೀರ್ಥರು ಚಾಲನೆ ನೀಡಿದ್ದರು. ಈಗ ನಿರ್ಮಾಣ ಕಾರ್ಯ ಪೂರ್ಣ ಗೊಂಡಿದ್ದು ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಿದೆ. ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ,ಅಪರಾಹ್ನ 3 ರಿಂದ ರಾತ್ರಿ 8 ರವರೆಗೆ ಸಾರ್ವಜನಿಕರ ಭೇಟಿಗೆ ಅವಕಾಶವಿದೆ.
21 ಶ್ರೀ ಚಿತ್ರ 1-
ಶೃಂಗೇರಿಯ ಶಂಕರಗಿರಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ 32 ಅಡಿ ಎತ್ತರದ ಶ್ರೀ ಶಂಕರಾಚಾರ್ಯರ ಭವ್ಯ ವಿಗ್ರಹ
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.