ಸತ್ಸಂಗದಿಂದ ಮನಸ್ಸು ಶುದ್ಧೀಕರಣ ಸಾಧ್ಯ

KannadaprabhaNewsNetwork |  
Published : Apr 27, 2024, 01:18 AM ISTUpdated : Apr 27, 2024, 01:19 AM IST
ನಗರದ ಸಾಯಿ ರೆಸಿಡೆನ್ಸಿ ಬಡವಾಣೆಯ ವೀರಾಂಜನೇಯ ದೇವಸ್ಥಾನದ ಕ್ಷೇಮಾಭಿವೃದ್ಧಿ ಸಮಿತಿ ವತಿಯಿಂದ ನಡೆದ ಹನುಮಾನ ಜಯಂತಿ ಉತ್ಸವದಲ್ಲಿ ಸಾಹಿತಿ ಜಂಬುನಾಥ ಕಂಚಾಣಿ ಮಾತನಾಡಿದರು. | Kannada Prabha

ಸಾರಾಂಶ

ಸತ್ಸಂಗದಿಂದ ಮಾತ್ರ ಮನಸ್ಸು ಶುದ್ಧೀಕರಣಗೊಳ್ಳಲು ಸಾಧ್ಯ ಎಂದು ಹಿರಿಯ ಸಾಹಿತಿ ಜಂಬುನಾಥ ಕಂಚಾಣಿ ಹೇಳಿದರು.

ವಿಜಯಪುರ:

ಸತ್ಸಂಗದಿಂದ ಮಾತ್ರ ಮನಸ್ಸು ಶುದ್ಧೀಕರಣಗೊಳ್ಳಲು ಸಾಧ್ಯ ಎಂದು ಹಿರಿಯ ಸಾಹಿತಿ ಜಂಬುನಾಥ ಕಂಚಾಣಿ ಹೇಳಿದರು.

ನಗರದ ಸಾಯಿ ರೆಸಿಡೆನ್ಸಿ ಬಡವಾಣೆಯ ವೀರಾಂಜನೇಯ ದೇವಸ್ಥಾನದ ಕ್ಷೇಮಾಭಿವೃದ್ಧಿ ಸಮಿತಿ ವತಿಯಿಂದ ನಡೆದ ಹನುಮಾನ ಜಯಂತಿ ಉತ್ಸವದಲ್ಲಿ ಮಾತನಾಡಿದ ಅವರು, ಜಾತ್ರೆ ಮತ್ತು ಮಹಾತ್ಮರ ಜಯಂತಿಗಳ ನೆಪದಲ್ಲಿ ಮನಸ್ಸು ವಿಕಸನಗೊಳ್ಳುವ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಾಮಾಜಿಕ ಸ್ವಾಸ್ತ್ಯ ಕಾಪಾಡುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ಶಿವ ಬಸವ ಯೋಗಾಶ್ರಮದ ಮಾತೋಶ್ರೀ ದಾನಮ್ಮ ತಾಯಿ, ಸಂಘದ ಅಧ್ಯಕ್ಷ ಎಸ್ ಡಿ ಕೃಷ್ಣಮೂರ್ತಿ, ಮಲ್ಲಿಕಾರ್ಜುನ ಗಡಗಿ, ಸುಧಾ ಇಂಡಿ, ಗೌರಮ್ಮ ಕುಬಕಡ್ಡಿ, ಡಾ.ಸಿ ಕೆ ಹೊಸಮನಿ, ಎಸ್ ಬಿ ಪೂಜಾರ, ಅಮೋಘಸಿದ್ದ ಹಂಜಗಿ, ಮಹಾದೇವ ಕಾಮಗೊಂಡ, ಈರಣ್ಣ ನಾಗರಾಳ, ಎಸ್ ಬಿ ಹಳಗುಣಕಿ, ಬೇವೂರು, ಎಸ್ ಟಿ ಕನಕ, ಶಿವಾನಂದ ಯಾಳವಾರ, ಹೆಚ್ ಹೆಚ್ ಭರಡ್ಡಿ, ಶ್ರೀಕಾಂತ್ ಜಮಖಂಡಿ, ಬಿ ಆರ್ ನರಗುಂದ, ಹೆಚ್ ಎಲ್ ಸಂಕ, ರಾಜಶೆಖರ ಇಂಡಿ, ಎಸ್ ಎಸ್ ದುರಗದ, ಚಿದಾನಂದ ಗಡಗಿ, ಸಿದ್ದು ಇಜೇರಿ, ಬಸವರಾಜ ಪವಾರ, ಸುನೀಲ್ ಟಂಕಸಾಲೆ ಸೇರಿದಂತೆ ಮುಂತಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾ.11ರಿಂದ ಸರ್ಕಾರಿ ಆಸ್ಪತ್ರೆ ಒಪಿಡಿ ಬಂದ್‌ : ಎಚ್ಚರ
ಬೆಂಗಳೂರಲ್ಲಿ ಏಷ್ಯಾದ 2ನೇ ದೊಡ್ಡ 5 ಎಕರೆ ಅಮೆಜಾನ್‌ ಕಚೇರಿ : 7000 ನೌಕರರಿಗೆ ಸ್ಥಳಾವಕಾಶ