ಬೆಂಗಳೂರು : ಸೆ.21ರಂದು ಬೆಳಗ್ಗೆ 10ರಿಂದ ಸಂಜೆ 5ಗಂಟೆವರೆಗೆ ವಿದ್ಯುತ್‌ ವ್ಯತ್ಯಯ - ಎಲ್ಲೆಲ್ಲಿ..?

KannadaprabhaNewsNetwork |  
Published : Sep 20, 2024, 01:43 AM ISTUpdated : Sep 20, 2024, 06:24 AM IST
ಬೆಸ್ಕಾಂ | Kannada Prabha

ಸಾರಾಂಶ

ವೃಷಭಾವತಿ, ಸರ್‌ ಎಂ.ವಿ.ಲೇಔಟ್‌, ರೆಮ್ಕೋ ಮತ್ತು ಬನಶಂಕರಿ 66/11 ಕೆವಿ ವಿದ್ಯುತ್‌ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ನಡೆಯಲಿರುವ ಹಿನ್ನೆಲೆಯಲ್ಲಿ ಸೆ.21ರಂದು ಬೆಳಗ್ಗೆ 10ರಿಂದ ಸಂಜೆ 5ಗಂಟೆವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ

 ಬೆಂಗಳೂರು :  ವೃಷಭಾವತಿ, ಸರ್‌ ಎಂ.ವಿ.ಲೇಔಟ್‌, ರೆಮ್ಕೋ ಮತ್ತು ಬನಶಂಕರಿ 66/11 ಕೆವಿ ವಿದ್ಯುತ್‌ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ನಡೆಯಲಿರುವ ಹಿನ್ನೆಲೆಯಲ್ಲಿ ಸೆ.21ರಂದು ಬೆಳಗ್ಗೆ 10ರಿಂದ ಸಂಜೆ 5ಗಂಟೆವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪಶ್ಚಿಮ ವೃತ್ತದ ಅಧೀಕ್ಷಕ ಎಂಜಿನಿಯರ್‌ ಕಾಶೀರಾಮ್‌ ಪವಾರ್‌ ತಿಳಿಸಿದರು.

ಬಾಪೂಜಿನಗರ, ಗಂಗೊಂಡನಹಳ್ಳಿ, ದೀಪಾಂಜಲಿನಗರ. ಅತ್ತಿಗುಪ್ಪೆ, ಪಂತರಪಾಳ್ಯ, ಕೆಂಚೇನಹಳ್ಳಿ, ರಾಜರಾಜೇಶ್ವರಿ ನಗರ, ಬೆಟ್ಟನಪಾಳ್ಯ, ಐಡಿಯಲ್ ಹೋಮ್ಸ್, ಬಿಎಚ್ಇಎಲ್ ಲೇಔಟ್, ಜ್ಞಾನಭಾರತಿ, ವಿನಾಯಕ ಲೇಔಟ್, ಕೆಂಗೇರಿ ಉಪನಗರ, ಜ್ಞಾನಭಾರತಿ ಲೇಔಟ್, ಬಂಡೇಮಠ, ಮೈಲಸಂದ್ರ, ವಿಶ್ವೇಶ್ವರಯ್ಯ ಲೇಔಟ್, ಆರ್‌.ಆರ್‌.ಲೇಔಟ್‌, ಕೆಂಗುಂಟೆ, ಕೊಡಿಗೇಹಳ್ಳಿ, ಮುದ್ದಿನಪಾಳ್ಯ, ಮರಿಯಪ್ಪನಪಾಳ್ಯ, ಸುಭಾಷ್‌ ನಗರ, ಗಿರಿನಗರ, ಬ್ಯಾಂಕ್ ಕಾಲೋನಿ, ಶ್ರೀನಗರ, ಹನುಮಂತನಗರ, ವಿದ್ಯಾಪೀಠ, ತ್ಯಾಗರಾಜನಗರ, ಹೊಸಕೆರೆಹಳ್ಳಿ, ನಾಗೇಂದ್ರ ಬ್ಲಾಕ್, ಅವಲಹಳ್ಳಿ ಹಾಗೂ ಮೈಸೂರು ರಸ್ತೆಯ ಸುತ್ತಮುತ್ತಲಿನ ಪ್ರದೇಶ.

ಉಲ್ಲಾಳ ಮೈನ್ ರೋಡ್, ಪ್ರೆಸ್ ಲೇಔಟ್, ರೈಲ್ವೆ ಲೇಔಟ್, ಜ್ಞಾನಜ್ಯೋತಿನಗರ, ಮುನೇಶ್ವರನಗರ, ಎಂಪಿಎಂ ಲೇಔಟ್, ಐಟಿಐ ಲೇಔಟ್, ಮಲ್ಲತ್ತಹಳ್ಳಿ, ಡಿ ಗ್ರೂಪ್ ಲೇಔಟ್, ದೊಡ್ಡಬಸ್ತಿ, ಚಿಕ್ಕಬಸ್ತಿ, ರಾಮಸಂದ್ರ, ಗಾಯಿತ್ರಿ ಲೇಔಟ್, ಸೊನ್ನೇನಹಳ್ಳಿ, ಅಮ್ಮ ಆಶ್ರಮ, ಅಂಜನಾನಗರ, ರತ್ನಾನಗರ, ಕನ್ನಲ್ಲಿ, ದೊಡ್ಡಗೊಲ್ಲರಹಟ್ಟಿ, ಸರ್.ಎಂ.ವಿ.ಲೇಔಟ್ 1ರಿಂದ 9ನೇ ಬ್ಲಾಕ್ ರವರೆಗೆ ಹೇರೋಹಳ್ಳಿ, ಬಿಇಎಲ್ ಬಡಾವಣೆ, ಮಂಗನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶ.

ಬಾಪೂಜಿನಗರ, ಕವಿಕಾ ಲೇಔಟ್, ರಂಗನಾಥ ಕಾಲೋನಿ, ಬ್ಯಾಟರಾಯನಪುರ, ಐಯ್ಯಣ್ಣಶೆಟ್ಟಿ ಲೇಔಟ್, ಗಣಪತಿನಗರ, ಪ್ರೈಡ್ ಅಪಾರ್ಟ್‌ಮೆಂಟ್, ದೀಪಾಂಜಲಿನಗರ, ಪಟೇಲ್ ಪುಟ್ಟಯ್ಯ ಇಂಡಸ್ಟ್ರೀಯಲ್ ಏರಿಯಾ, ಬಿ.ಎಚ್.ಇ.ಎಲ್, ಮುತ್ತಾಚಾರಿ ಇಂಡಸ್ಟ್ರೀಯಲ್ ಏರಿಯಾ, ಜ್ಯೋತಿನಗರ, ಗಂಗೊಂಡನಹಳ್ಳಿ, ಅಜಿತ್ ಸೇಠ್‌ ಇಂಡಸ್ಟ್ರೀಯಲ್ ಏರಿಯಾ, ವಿನಾಯಕ ಲೇಔಟ್, ಮೆಟ್ರೋ ಲೇಔಟ್, ನಾಯಂಡಹಳ್ಳಿ, ಬ್ಯಾಟರಾಯನಪುರ ಮೈಸೂರು ರಸ್ತೆ, ಶೋಭಾ ಟೆಂಟ್ ರೋಡ್, ಗುಡ್ಡದಹಳ್ಳಿ ಎಕ್ಸಟನ್ಷನ್, ಗ್ಲೋಬಲ್ ವಿಲೇಜ್ ಟೆಕ್ ಪಾರ್ಕ್ ಮತ್ತು ಸುತ್ತಮುತ್ತಲಿನ ಪ್ರದೇಶ.

ಹನುಮಂತನಗರ, ಗವಿಪುರಂ, ಬಸಪ್ಪ ಲೇಔಟ್, ಶ್ರೀನಗರ, ಬುಲ್ ಟೆಂಪಲ್ ಮತ್ತು ಮೌಂಟ್ ಜಾಯ್ ರೋಡ್, ಕೆ.ಜಿ.ನಗರ, ಚಾಮರಾಜಪೇಟೆ, ಟೆಲಿಫೋನ್ ಎಕ್ಸ್‌ಚೆಂಜ್, ಶ್ರೀನಗರ, ಪೈಪ್‌ಲೈನ್ ಏರಿಯಾ, ಗಿರಿನಗರ 2ನೇ ಹಂತ, ವಿದ್ಯಾಪೀಠ, ತ್ಯಾಗರಾಜನಗರ, ಬಿಎಸ್‌ಕೆ 1ನೇ ಹಂತ, ಎನ್.ಆರ್.ಕಾಲೋನಿ, ಹೊಸಕೆರೆಹಳ್ಳಿ, ನಾಗೇಂದ್ರ ಬ್ಲಾಕ್, ಮುನೇಶ್ವರ ಬ್ಲಾಕ್, ಅವಲಹಳ್ಳಿ, ಕೆ.ಆರ್.ಹಾಸ್ಪಿಟಲ್ ರೋಡ್, ಬಿಡಿಎ ಲೇಔಟ್, ಪಿ.ಇ.ಎಸ್ ಕಾಲೇಜ್, ಎನ್.ಟಿ.ವೈ ಲೇಔಟ್, ಸುಂದರ್ ಇಂಡಸ್ಟ್ರೀಯಲ್ ಲೇಔಟ್, ಬ್ಯಾಟರಾಯನಪುರ, ಟೆಲಿಕಾಂ ಲೇಔಟ್, ಕೆ.ಆರ್.ರೋಡ್, ಕನಕಪುರ ರೋಡ್, ಬಸವನಗುಡಿ, ಶಾಸ್ತ್ರೀನಗರ, ಅವಲಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹರಿಹರ ಪ್ರಮುಖ ರಸ್ತೆಗಳಲ್ಲಿ ಬೀದಿದೀಪ, ಸಿಸಿ ಕ್ಯಾಮೆರಾ ಅಳವಡಿಸಿ
ಪ್ರೀತಿಸುವಂತೆ ಪೊಲೀಸ್‌ ಇನ್‌ಸ್ಪೆಕ್ಟರ್‌ಬೆನ್ನತ್ತಿದ್ದ ಮಹಿಳೆ ಈಗ ಜೈಲು ಪಾಲು