ಅಯೋಧ್ಯೆಯಿಂದ ಬಂದಿರುವ ಮಂತ್ರಾಕ್ಷತೆ, ರಾಮ ಮಂದಿರದ ಭಾವಚಿತ್ರ ಹಾಗೂ ಆಮಂತ್ರಣ ಪತ್ರಿಕೆ ವಿತರಣಾ ಕಾರ್ಯಕ್ರಮಕ್ಕೆ ಬಸವಜನ್ಮ ಸ್ಮಾರಕ ಮುಂಭಾಗದಲ್ಲಿ ಪಂಚಾಕ್ಷರಿ ಕಾಳಹಸ್ತೇಶ್ವರಮಠದ ಸಿದ್ಧಲಿಂಗ ಸ್ವಾಮೀಜಿ ಚಾಲನೆ ನೀಡಿದರು.
ಬಸವನಬಾಗೇವಾಡಿ
ಅಯೋಧ್ಯೆಯಿಂದ ಬಂದಿರುವ ಮಂತ್ರಾಕ್ಷತೆ, ರಾಮ ಮಂದಿರದ ಭಾವಚಿತ್ರ ಹಾಗೂ ಆಮಂತ್ರಣ ಪತ್ರಿಕೆ ವಿತರಣಾ ಕಾರ್ಯಕ್ರಮಕ್ಕೆ ಬಸವಜನ್ಮ ಸ್ಮಾರಕ ಮುಂಭಾಗದಲ್ಲಿ ಪಂಚಾಕ್ಷರಿ ಕಾಳಹಸ್ತೇಶ್ವರಮಠದ ಸಿದ್ಧಲಿಂಗ ಸ್ವಾಮೀಜಿ ಚಾಲನೆ ನೀಡಿದರು. ಆರ್‌ಎಸ್ಎಸ್ ಜಿಲ್ಲಾ ಘಟಕದ ಸೇವಾ ಪ್ರಮುಖ ಡಾ.ಬಸವರಾಜ ಚವ್ಹಾಣ, ವಿ.ಎಚ್.ಪಿ ಪ್ರಧಾನ ಕಾರ್ಯದರ್ಶಿ ಅಶ್ವಿನಿಕುಮಾರ ಪಟ್ಟಣಶೆಟ್ಟಿ, ಮುಖಂಡ ಸಂಗನಗೌಡ ಚಿಕ್ಕೊಂಡ, ಎಸ್.ಎ. ದೇಗಿನಾಳ, ವಿವೇಕಾನಂದ ಕಲ್ಯಾಣಶೆಟ್ಟಿ, ಪರಶುರಾಮ ಕುರಾಡೆ, ಬಸವರಾಜ ಬಿಜಾಪುರ, ರಾಜು ಮುಳವಾಡ, ಈಶ್ವರ ಪರಮಗೊಂಡ, ನಾಗರಾಜ ಪಟ್ಟಣಶೆಟ್ಟಿ, ವಿಠ್ಠಲ ಕುಲಕರ್ಣಿ, ರಾಜು ಮೋದಿ, ಪ್ರಭು ಪಟ್ಟಣಶೆಟ್ಟಿ, ಚನ್ನಯ್ಯ ಸಾರಂಗಮಠ, ಶ್ರೀಶೈಲ ಶಿರಗುಪ್ಪಿ, ಸ್ವರೂಪರಾಣಿ ಬಿಂಜಲಬಾವಿ, ಮಹಾದೇವಿ ಬಿರಾದಾರ, ಜಯಶ್ರೀ ಪಟ್ಟಣಶೆಟ್ಟಿ, ಮಹೇಶ ಸಾಲವಾಡಗಿ, ವಿಶ್ವನಾಥ ನೆಗಿನಾಳ ಇದ್ದರು. ಪಟ್ಟಣದ ವಿವಿಧ ಬಡಾವಣೆಗಳಲ್ಲಿರುವ ಮನೆಗಳಿಗೆ ತೆರಳಿ ಮಂತ್ರಾಕ್ಷತೆ ಹಾಗೂ ರಾಮಮಂದಿರ ಭಾವಚಿತ್ರ ವಿತರಣೆ ಮಾಡಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.