ಶಿರೂರು ಮೂಲ ಮಠದಲ್ಲಿ ರಾಮನವಮಿ

KannadaprabhaNewsNetwork |  
Published : Mar 28, 2026, 02:30 AM IST
27ನವಮಿ | Kannada Prabha

ಸಾರಾಂಶ

ಇಲ್ಲಿನ ಹಿರಿಯಡ್ಕದ ಶೀರೂರು ಮೂಲ ಮಠದಲ್ಲಿ ರಾಮ ನವಮಿಯನ್ನು ವೈಭವದಿಂದ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಶುಕ್ರವಾರ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರಿಂದ ಸಂಸ್ಥಾನ ಪೂಜೆ ನಡೆಯಿತು.

ಉಡುಪಿ: ಇಲ್ಲಿನ ಹಿರಿಯಡ್ಕದ ಶೀರೂರು ಮೂಲ ಮಠದಲ್ಲಿ ರಾಮ ನವಮಿಯನ್ನು ವೈಭವದಿಂದ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಶುಕ್ರವಾರ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರಿಂದ ಸಂಸ್ಥಾನ ಪೂಜೆ ನಡೆಯಿತು.

ಭಕ್ತರಿಂದ ವಿಷ್ಣುಸಹಸ್ರನಾಮ ಪಾರಾಯಣ ನಡೆಯಿತು. ಆಂಜನೇಯ ದೇವರಿಗೆ ವಿಶೇಷ ಪೂಜೆ ಮಾಡಲಾಯಿತು. ನಂತರ ಪಲ್ಲಪೂಜೆ ಮಾಡಿ ಮಹಾ ಅನ್ನಸಂತರ್ಪಣೆ ಮಾಡಲಾಯಿತು. ಶೀರೂರು ಮಠದ ದಿವಾನ ಡಾ. ಉದಯ ಕುಮಾರ ಸರಳತ್ತಾಯ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗುರಿ ನಿರ್ಧಾರದಲ್ಲಿ ಸ್ಪಷ್ಟತೆ ಅಗತ್ಯ: ಡಾ.ಕುರಿಯನ್‌
ಬನ್ನಂಜೆ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ ಸಂಪನ್ನ