ಮತದಾನ ಜಾಗೃತಿ ಮೂಡಿಸಲು ರಂಗೋಲಿ ಸ್ಪರ್ಧೆ

KannadaprabhaNewsNetwork |  
Published : Apr 05, 2024, 01:07 AM IST
ಪೋಟೋ 4ಮಾಗಡಿ2: ಮಾಗಡಿ ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಮತದಾನ ಜಾಗೃತಿ ಅಂಗವಾಗಿ ರಂಗೋಲಿ ಸ್ಪಧರ್ೆ ಏರ್ಪಡಿಸಲಾಗಿತ್ತು. | Kannada Prabha

ಸಾರಾಂಶ

ಮಾಗಡಿ: ತಾಲೂಕು ಆಡಳಿತ ತಾಲೂಕು ಸ್ವೀಪ್‌ ಸಮಿತಿ ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸಲು ಸ್ವಸಹಾಯ ಮಹಿಳಾ ಸಂಘದ ವತಿಯಿಂದ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು.

ಮಾಗಡಿ: ತಾಲೂಕು ಆಡಳಿತ ತಾಲೂಕು ಸ್ವೀಪ್‌ ಸಮಿತಿ ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸಲು ಸ್ವಸಹಾಯ ಮಹಿಳಾ ಸಂಘದ ವತಿಯಿಂದ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು. ಏ.26ರಂದು ಲೋಕಸಭಾ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡುವಂತೆ ಜನಜಾಗೃತಿ ಮೂಡಿಸಲಾಗುತ್ತಿದೆ. ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು, ಮಹಿಳಾ ಮತ್ತು ಮಕ್ಕಳ ಇಲಾಖೆ, ಸ್ವಸಹಾಯ ಮಹಿಳಾ ಸಂಘಗಳಿಂದ ಪಟ್ಟಣದಲ್ಲಿ ಮತದಾನ ಜಾಗೃತಿ ಜಾಥಾ ಹೊರಟು ಪಟ್ಟಣದ ಕಲ್ಯಾಗೇಟ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಾಣ ಮಾಡಿ, ಪ್ರತಿಜ್ಞಾವಿಧಿ ಬೋಧಿಸಲಾಯಿತು. ರಂಗೋಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ನೀಡಲಾಯಿತು. ತಾಲೂಕು ಆಡಳಿತ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತದಾನ ಜಾಗೃತಿ ಜಾಥಾದಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೌಚಾಲಯಕ್ಕೆ ಬೀಗ ಹಾಕಿ ಮೂತ್ರ ವಿಸರ್ಜನೆ ತಡೆಗೆ ಕನ್ನಡಿ!
ಚಿರತೆಗೆ ಬಾಲಕ ಬಲಿ : ನಾಗಮಲೆಗೆ ಪ್ರಯಾಣ ನಿಷೇಧ