ನಾಪೋಕ್ಲು: ಹತ್ತು ದಿನಗಳೊಳಗೆ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸದಿದ್ದರೆ ರಸ್ತೆ ತಡೆ ನಡೆಸಿ ಉಗ್ರ
ಕರವಂಡ ಲವ ನಾಣಯ್ಯ ಎಚ್ಚರಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ವತಿಯಿಂದ ನಾಡಿನ
ಎಲ್ಲ ಸಂಘ, ಸಂಸ್ಥೆಗಳ ಮತ್ತು ರೈತರ, ಸಾರ್ವಜನಿಕರ ಸಹಯೋಗದಲ್ಲಿ ರಸ್ತೆ ತಡೆ ನಡೆಸಿಉಗ್ರ ಹೋರಾಟ ಮಾಡಲಾಗುವುದು ಎಂದರು.ನಾಪೋಕ್ಲುವಿನಿಂದ ಬಲ್ಲಮಾವಟಿವರೆಗಿನ ಮುಖ್ಯ ರಸ್ತೆಯನ್ನು ದುರಸ್ತಿ ಮಾಡದೆ ಅಥವಾ ಮರು ಡಾಂಬರೀಕರಣ ಮಾಡದೆ
ಕಾಮಗಾರಿ ಮಾಡುತ್ತಿಲ್ಲ?. ಈ ಭಾಗದ ಜನರ ಗೋಳು ಹೇಳತೀರದಾಗಿದೆ. ವಾಹನಗಳಿಗೆ ತೆರಳಲಿಕ್ಕೂ ಸಾಧ್ಯವಾಗದ ಸ್ಥಿತಿಗೆ ತಲುಪಿದೆ ಎಂದರು. ಎರಡು ತಿಂಗಳ ಹಿಂದೆ ಬಿಜೆಪಿ ವತಿಯಿಂದ ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ ರಸ್ತೆ ತಡೆ ಮಾಡಿ
ಇಲ್ಲಿಯ ರಸ್ತೆ ಕಾಮಗಾರಿಯನ್ನು ತಡೆಹಿಡಿಯಲಾಗಿದೆ ಎಂಬ ಮಾಹಿತಿ ದೊರೆಯುತ್ತಿದೆ.
ಉಗ್ರ ಹೋರಾಟವನ್ನು ಮಾಡಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
ಬಿಜೆಪಿ ಬೂತ್ ಅಧ್ಯಕ್ಷ ಚೀಯoಡಿ ದಿನೇಶ್ ಗಣಪತಿ,
ಶರೀನ್ ಬೋಪಣ್ಣ, ಬಲ್ಲಮಾವಟಿ ಗ್ರಾಪಂ ಮಾಜಿ ಅಧ್ಯಕ್ಷ ಮುಕ್ಕಾಟಿರ