ಮರುಮೌಲ್ಯಮಾಪನ: ಪಿಯುಸಿಯಲ್ಲಿ ಅನನ್ಯಗೆ ಹೆಚ್ಚುವರಿ 6 ಅಂಕ

KannadaprabhaNewsNetwork |  
Published : May 24, 2026, 01:30 AM IST
ಪೊಟೋ: 23ಎಸ್‌ಎಂಜಿಕೆಪಿ04: ಅನನ್ಯ | Kannada Prabha

ಸಾರಾಂಶ

ದ್ವಿತೀಯ ಪಿಯುಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ವಿದ್ಯಾರ್ಥಿನಿ ಕೆ.ಎಸ್‌.ಅನನ್ಯ ಅವರಿಗೆ ಹೆಚ್ಚುವರಿ 6 ಅಂಕ ಲಭಿಸಿದೆ.

ಶಿವಮೊಗ್ಗ: ದ್ವಿತೀಯ ಪಿಯುಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ವಿದ್ಯಾರ್ಥಿನಿ ಕೆ.ಎಸ್‌.ಅನನ್ಯ ಅವರಿಗೆ ಹೆಚ್ಚುವರಿ 6 ಅಂಕ ಲಭಿಸಿದೆ.

ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶದಲ್ಲಿ ಈಕೆಗೆ ಮೊದಲು 571 ಅಂಕಗಳು ಲಭಿಸಿದ್ದವು. ಸಂಸ್ಕೃತದಲ್ಲಿ 100ಕ್ಕೆ 100 ಅಂಕ ಪಡೆದರೆ, ಇಂಗ್ಲೀಷ್‌ನಲ್ಲಿ 91, ಭೌತಶಾಸ್ತ್ರದಲ್ಲಿ 90, ರಸಾಯನ ಶಾಸ್ತ್ರದಲ್ಲಿ 96, ಗಣಿತಶಾಸ್ತ್ರದಲ್ಲಿ 98, ಜೀವಶಾಸ್ತ್ರದಲ್ಲಿ 96 ಅಂಕ ಸೇರಿ 571 ಅಂಕ ಪಡೆದಿದ್ದ ಈಕೆ ಮರುಮೌಲ್ಯಪನಕ್ಕೆ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ ಭೌತಶಾಸ್ತ್ರದಲ್ಲಿ 6 ಹೆಚ್ಚುವರಿ ಅಂಕ ಲಭಿಸಿದ್ದು, ಒಟ್ಟು ಅಂಕ 571 ರಿಂದ 577ಕ್ಕೆ ಏರಿಕೆ ಕಂಡಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತುಂಗಾ ಮಹಾವಿದ್ಯಾಲಯದಲ್ಲೇ ಡಾ.ಯು.ಆರ್.ಅನಂತಮೂರ್ತಿ ಅಧ್ಯಯನ ಪೀಠ ಸ್ಥಾಪಿಸಿ: ಕಲ್ಲೂರು ಮೇಘರಾಜ
ಕಾರ್ಯಕರ್ತರು ಪಕ್ಷದ ಸಂಘಟನೆಗೆ ಮುಂದಾಗಬೇಕು: ಶಾಸಕಿ ಶಾರದಾ ಪೂರ್ಯಾನಾಯ್ಕ್