ಕನ್ನಡಪ್ರಭ ವಾರ್ತೆ ದೇವಲಾಪುರ
ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ ಶಾಲೆಗೆ ಭೇಟಿ ನೀಡಿ ಸಿದ್ಧತೆ ಬಗ್ಗೆ ಮಾತನಾಡಿ, ಸಂಕ್ರಾಂತಿ ಸುಗ್ಗಿ ಹಬ್ಬದ ಅರ್ಥಪೂರ್ಣ ಆಚರಣೆ ಮಾಡಲಾಗುವುದು. ದೇಸಿ ಸೊಗಡಿನಂತೆ ರಂಜಿಸುವ ಸಂಕ್ರಾಂತಿ ಸುಗ್ಗಿ ಎಲ್ಲರ ಮನದಲ್ಲೂ ಮುಂದಿನ ದಿನಗಳಲ್ಲಿ ಜನಮಾನ ಸವಾಗುವಂತೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದರು.
ತಾಲೂಕಿನಲ್ಲಿ ವಿಶೇಷವಾಗಿ ರೈತ ಬಾಂಧವರು ಅವರುಗಳೇ ಬೆಣ್ಣೆಯನ್ನು ಮಾರಾಟ ಮಾಡುತ್ತಿದ್ದು, ವಿಶೇಷ ಮಳಿಗೆ ಆರಂಭ ಮಾಡಲು ಸೂಚಿಸಲಾಗಿದೆ. ರೈತರು ವಿಶೇಷವಾಗಿ ಬೆಳೆದಿರುವ ಅವರೆಕಾಯಿ ಮಳಿಗೆ ಮಾಡಲು ಅವಕಾಶ, ರಂಗೋಲಿ ಸ್ಪರ್ಧೆ, ಹಗ್ಗ ಜಗ್ಗಾಟ, ಕಬಡ್ಡಿ, ಕುಸ್ತಿ ಪಂದ್ಯಾವಳಿ ನಡೆಯುವ ಸ್ಥಳ ಪರಿಶೀಲನೆ ಮಾಡಿದರು.ಈ ವೇಳೆ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು, ತಾಲೂಕು ದಂಡಾಧಿಕಾರಿಗಳು. ತಾಪಂ ಇ ಹಾಜರಿದ್ದರು.
ಕೆ.ಆರ್.ಪೇಟೆ:
ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕೀರ್ತನ ಪದವಿ ಪೂರ್ವ ಶಿಕ್ಷಣ ಸಂಸ್ಥೆಗಳ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ತಾಲೂಕು ಮತ್ತು ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಗೆ ಆಯ್ಕೆಯಾಗಿದ್ದರು.