ಆರ್.ಜೆ ಕಾಲೇಜು ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

KannadaprabhaNewsNetwork |  
Published : Jul 18, 2026, 02:00 AM IST
 | Kannada Prabha

ಸಾರಾಂಶ

RJ College achieves good results in NEET exam

ಕಲಬುರಗಿ: ನೀಟ್ ಪರೀಕ್ಷೆಯಲ್ಲಿ ನಗರದ ಸರದಾರ ವಲ್ಲಭಭಾಯಿ ಪಟೇಲ್ ಎಜ್ಯುಕೇಷನ್ ಟ್ರಸ್ಟ್ ಸಂಚಾಲಿತ ರಮಾಬಾಯಿ ಜಹಾಗೀರದಾರ (ಆರ್.ಜೆ) ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳಾದ ಪ್ರತೀಕ್ ರಾಜೇಂದ್ರ 493, ಅಮೂಲ್ಯ ವಿ. ದೇಸಾಯಿ 473, ವಸಂತ್ ಎಸ್. ವಾಗ್ಮೋರೆ 431, ಪ್ರಜ್ವಲ್ ಪ್ರಕಾಶ 406 ಅಂಕ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ. ಈ ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರೂ ಆದ ಪ್ರಾಂಶುಪಾಲರಾದ ಡಾ. ಭುರ್ಲಿ ಪ್ರಹ್ಲಾದ ಹಾಗೂ ಕಾಲೇಜಿನ ಸಿಬ್ಬಂದಿ ಬಳಗ ಹರ್ಷ ವ್ಯಕ್ತಪಡಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆರುಷಿ ಮೈ ಡಾಟರ್ ಯೋಜನೆ ಜಾರಿಗೆ ಜಕ್ಕಾಳಿ ಒತ್ತಾಯ
153 ಜನ ಹುತಾತ್ಮರಾದ್ರೂ ರೈತರಿಗೆ ಸಿಗದ ಸೌಲಭ್ಯ