ಟ್ರ್ಯಾಕ್ಟರ್-ಬೈಕ್ ಮಧ್ಯೆ ಭೀಕರ ಅಪಘಾತ: ಇಬ್ಬರ ದುರ್ಮರಣ

KannadaprabhaNewsNetwork |  
Published : Dec 15, 2023, 01:31 AM IST
ಭೀಕರ ಅಪಘಾತ | Kannada Prabha

ಸಾರಾಂಶ

ರಸ್ತೆ ಅಪಘಾತ: ಇಬ್ಬರ ಸಾವು

ವಿಜಯಪುರ: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಎಚ್ .ಎಚ್. ಸಂಗಾಪುರ ಕ್ರಾಸ್ ಬಳಿ ಗುರುವಾರ ನಡೆದಿದೆ. ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರದ ಸಮೀರ್ ಬಿಸ್ತಿ (18) ಹಾಗೂ ರಾಹುಲ್ ಬೆಣ್ಣೂರ್ (17) ಮೃತರು. ಸ್ಥಳಕ್ಕೆ ಬಬಲೇಶ್ವರ ಪೊಲೀಸ್ ಠಾಣೆಯ ಪಿಎಸ್ಐ ಅಶೋಕ ನಾಯಕ್ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ. ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡ ಶಾಲೆ ದುಬೈ ವಾರ್ಷಿಕೋತ್ಸವಕ್ಕೆ ಗೌರ್ನರ್‌ಗೆ ಆಹ್ವಾನ
ಬಾಯಿಮುಚ್ಕೊಂಡಿದ್ರೆ ಒಳ್ಳೇದು : ಮೂವರು ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ವಾರ್ನಿಂಗ್