ಮರ ಬಿದ್ದು ರಸ್ತೆ ಸಂಪರ್ಕ ಸ್ಥಗಿತ

KannadaprabhaNewsNetwork |  
Published : May 13, 2026, 01:45 AM IST
ಸಂಪರ್ಕ  | Kannada Prabha

ಸಾರಾಂಶ

ಇಲ್ಲಿಗೆ ಸಮೀಪದ ಬೊಮ್ಮಂಜಿಕೇರಿಯಲ್ಲಿ ಸೋಮವಾರ ರಾತ್ರಿ ರಸ್ತೆಗೆ ಮರ ಬಿದ್ದು ರಸ್ತೆ ಸಂಪರ್ಕ ಸ್ಥಗಿತಗೊಂಡು ಸಮಸ್ಯೆ ಎದುರಾಗಿದೆ.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಇಲ್ಲಿಗೆ ಸಮೀಪದ ಬೊಮ್ಮಂಜಿಕೇರಿಯಲ್ಲಿ ಸೋಮವಾರ ರಾತ್ರಿ ರಸ್ತೆಗೆ ಮರ ಬಿದ್ದು ರಸ್ತೆ ಸಂಪರ್ಕ ಸ್ಥಗಿತಗೊಂಡು ಸಮಸ್ಯೆ ಎದುರಾಗಿದೆ.

ಈಸ್ಟ್ ಕೊಳಕೇರಿ ಬೊಮ್ಮಂಜಿಕೇರಿ ಯ ಮಾನಿವಾಡೆ ಮಂದಿನ ಐತಿಹಾಸಿಕ ಮಂದ್ ಮರ ಬುಡ ಸಮೇತ ಬಿದ್ದು ಸಮಸ್ಯೆ ಎದುರಾಗಿದೆ. ಈ ಮರವು ನೂರಾರು ವರ್ಷ ಹಳೆಯ ಅತಿ ದೊಡ್ಡ ಮಂದ್ ಮರವಾಗಿತ್ತು. ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದು ಸುತ್ತಮುತ್ತಲಿನ ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತ ಗೊಂಡಿದ್ದಲ್ಲದೆ ಬೊಮ್ಮಂಜಿಕೇರಿ-ಕೋಟೇರಿ ರಸ್ತೆ ಸಂಪರ್ಕ ಕಡಿತ ಗೊಂಡಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಕ್ಕೇರ ತಂಡಕ್ಕೆಕೊಡವ ಮುಸ್ಲಿಂ ಜಮ್ಮ ಕಪ್
ಕಾರ್ಕಳ-ಹೆಬ್ರಿ ಭಾಗದಲ್ಲಿ ಸುಂಟರಗಾಳಿ ಸಹಿತ ಮಳೆ