ಪುಟ..2ರೋವರ್ಸ ರೇಂಜರ್ಸ್ ರಾಜ್ಯ ಪುರಸ್ಕಾರ ಪ್ರಮಾಣ ಪತ್ರ

KannadaprabhaNewsNetwork |  
Published : Feb 22, 2024, 01:45 AM IST
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರಾದ ದುರ್ಗಾ, ಮನಿಷಾ ಚೌಹಾನ್, ಭವಾನಿ ಅಂಗಡಿ, ವಿದ್ಯಾಶ್ರೀಯವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ೨೦೨೨-೨೩ನೇ ಸಾಲಿನ ರೋವರ್ಸ ರೇಂಜರ್ಸ್ ರಾಜ್ಯ ಪುರಸ್ಕಾರ ಪ್ರಮಾಣ ಪತ್ರಗಳನ್ನು ವಿದ್ಯಾರ್ಥಿನಿಯರು ಸ್ವೀಕರಿಸಿದರು. | Kannada Prabha

ಸಾರಾಂಶ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರಾದ ದುರ್ಗಾ, ಮನಿಷಾ ಚೌಹಾನ್, ಭವಾನಿ ಅಂಗಡಿ, ವಿದ್ಯಾಶ್ರೀ ಇವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ 2022-23ನೇ ಸಾಲಿನ ರೋವರ್ಸ್ ರೇಂಜರ್ಸ್ ರಾಜ್ಯ ಪುರಸ್ಕಾರ ಪ್ರಮಾಣ ಪತ್ರಗಳನ್ನು ವಿದ್ಯಾರ್ಥಿನಿಯರು ಪಡೆದುಕೊಂಡಿದ್ದಾರೆ.

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರಾದ ದುರ್ಗಾ, ಮನಿಷಾ ಚೌಹಾನ್, ಭವಾನಿ ಅಂಗಡಿ, ವಿದ್ಯಾಶ್ರೀ ಇವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ 2022-23ನೇ ಸಾಲಿನ ರೋವರ್ಸ್ ರೇಂಜರ್ಸ್ ರಾಜ್ಯ ಪುರಸ್ಕಾರ ಪ್ರಮಾಣ ಪತ್ರಗಳನ್ನು ವಿದ್ಯಾರ್ಥಿನಿಯರು ಪಡೆದುಕೊಂಡಿದ್ದಾರೆ. ಪುರಸ್ಕಾರ ಪಡೆದ ವಿದ್ಯಾರ್ಥಿನಿಯರಿಗೆ ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಶಂಕರಗೌಡ ಸೋಮನಾಳ, ಸ್ಕೌಟ್ಸ್ ಮತ್ತು ಗೈಡ್ಸ್ ಘಟಕದ ಸಂಯೋಜಕ ಡಾ.ಶ್ರೀನಿವಾಸ ಮತ್ತಿತರರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಂಗೀತ ಜೀವನದ ಅವಿಭಾಜ್ಯ ಅಂಗ : ರಂಭಾಪುರಿ ಶ್ರೀ
ಹೆಣ್ಣು ಮಕ್ಕಳನ್ನು ಗೌರವದಿಂದ ಕಾಣಿ: ಡಾ.ನಾಗಲಕ್ಷ್ಮಿ ಚೌಧರಿ