ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ನಡೆದ ಸರ್ವಸೇವೆ

KannadaprabhaNewsNetwork |  
Published : May 22, 2026, 01:45 AM IST
21ಎಚ್‌ಎಸ್ಎನ್11 : ರಾಮನಾಥಪುರದ  ಪ್ರಸನ್ನ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ  ಸರ್ವ ಸೇವೆ ಉತ್ಸವದಲ್ಲಿ ಭಕ್ತರು ಭಾಗವಹಿದ್ದರು. | Kannada Prabha

ಸಾರಾಂಶ

ಉತ್ಸವ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಿ ಉತ್ಸವ ಮೂರ್ತಿಯನ್ನು ಅಡ್ಡೆಯಲ್ಲಿ ಕುಳ್ಳಿರಿಸಿ, ಪೂಜಾ ಕೈಂಕರ್ಯವನ್ನು ನೆರವೇರಿಸಿದ ನಂತರ ಭಕ್ತರು ದೇವಾಲಯದ ಸುತ್ತ ಮೂರು ಸುತ್ತು ಪ್ರದಕ್ಷಿಣೆಯಲ್ಲಿ ಸುತ್ತಮುತ್ತಲಿನ ವಿವಿಧ ಭಾಗಗಳಿಂದ ಬಂದಿದ್ದ ಭಕ್ತರ ಸಮಯದಲ್ಲಿ ಮಂಗಳ ವಾಧ್ಯಗಳೊಂದಿಗೆ ಹರ್ಷೋದ್ಗಾರದೊಂದಿಗೆ ಪ್ರದಕ್ಷಣೆ ಹಾಕಿ ಸ್ವಾಮಿಯ ಸರ್ವ ಸೇವೆಯಲ್ಲಿ ಭಕ್ತರು ಪಾಲ್ಗೊಂಡು ಭಕ್ತಿ ಪರವಶರಾದರು.

ರಾಮನಾಥಪುರ: ಇಲ್ಲಿನ ಕಾವೇರಿ ನದಿ ದಂಡೆಯಲ್ಲಿರುವ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಬುಧವಾರ ಸುಬ್ರಹ್ಮಣ್ಯಸ್ವಾಮಿಗೆ ಸರ್ವ ಸೇವೆ ನಡೆಯಿತು.ಉತ್ಸವ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಿ ಉತ್ಸವ ಮೂರ್ತಿಯನ್ನು ಅಡ್ಡೆಯಲ್ಲಿ ಕುಳ್ಳಿರಿಸಿ, ಪೂಜಾ ಕೈಂಕರ್ಯವನ್ನು ನೆರವೇರಿಸಿದ ನಂತರ ಭಕ್ತರು ದೇವಾಲಯದ ಸುತ್ತ ಮೂರು ಸುತ್ತು ಪ್ರದಕ್ಷಿಣೆಯಲ್ಲಿ ಸುತ್ತಮುತ್ತಲಿನ ವಿವಿಧ ಭಾಗಗಳಿಂದ ಬಂದಿದ್ದ ಭಕ್ತರ ಸಮಯದಲ್ಲಿ ಮಂಗಳ ವಾಧ್ಯಗಳೊಂದಿಗೆ ಹರ್ಷೋದ್ಗಾರದೊಂದಿಗೆ ಪ್ರದಕ್ಷಣೆ ಹಾಕಿ ಸ್ವಾಮಿಯ ಸರ್ವ ಸೇವೆಯಲ್ಲಿ ಭಕ್ತರು ಪಾಲ್ಗೊಂಡು ಭಕ್ತಿ ಪರವಶರಾದರು.ಈ ಸಂದರ್ಭದಲ್ಲಿ ಶ್ರೀ ಸುಬ್ರಮಣ್ಯಸ್ವಾಮಿ ದೇವಾಲಯದ ಪಾರುಪತ್ತೇಗಾರ್‌ ರಮೇಶ್ ಭಟ್ ಸರ್ವ ಸೇವೆ ಮಾಡಿಸಿದ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್‌. ಕೆ. ಶ್ರೀನಿವಾಸ್ ಮುಂತಾದವರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಗುವಳಿ ಚೀಟಿಗಾಗಿ ಭೂ ಹಕ್ಕುದಾರರ ವೇದಿಕೆ ಪ್ರತಿಭಟನೆ
ಎಚ್‌ಸಿಜಿ ಸಂಸ್ಥೆಯಿಂದ ಉತ್ತರ ಬೆಂಗಳೂರಿನಲ್ಲಿ ಕ್ಯಾನ್ಸರ್ ಆಸ್ಪತ್ರೆ ಶುಭಾರಂಭ,