ಕುಡುಮಲ್ಲಿಗೆ ಪ್ರಾಥಮಿಕ ಕೃಷಿ ಪತ್ತಿನ ಸಂಘದ ಕಾರ್ಯದರ್ಶಿ ನಾಪತ್ತೆ

KannadaprabhaNewsNetwork |  
Published : Sep 06, 2026, 01:30 AM IST
ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಕೂಡ್ಲಿಗಿಯಲ್ಲಿ ಪ್ರಜಾಸೇವಾ ಇಲಾಖೆ ಉದ್ಗಾಟಿಸಿ ಮಾತನಾಡುತ್ತಿರುವುದು.  | Kannada Prabha

ಸಾರಾಂಶ

ತೀರ್ಥಹಳ್ಳಿ: ತಾಲೂಕಿನ ಕುಡುಮಲ್ಲಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯದರ್ಶಿ ಮದನ್ ಎಂಬುವರು ಕಳೆದ ಎರಡು ದಿನಗಳಿಂದ ಕಾಣೆಯಾಗಿದ್ದಾರೆ ಎಂದು ಪಟ್ಟಣ ಠಾಣೆಯಲ್ಲಿ ದೂರು ನೀಡಲಾಗಿದೆ. ಈ ಸಹಕಾರಿ ಸಂಘದ ವ್ಯವಹಾರದಲ್ಲಿ ಈಚೆಗೆ ಕೆಲವೊಂದು ನ್ಯೂನತೆಗಳು ಕಂಡುಬಂದಿವೆ ಎಂದು ಹೇಳಲಾಗಿದೆ.

ತೀರ್ಥಹಳ್ಳಿ: ತಾಲೂಕಿನ ಕುಡುಮಲ್ಲಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯದರ್ಶಿ ಮದನ್ ಎಂಬುವರು ಕಳೆದ ಎರಡು ದಿನಗಳಿಂದ ಕಾಣೆಯಾಗಿದ್ದಾರೆ ಎಂದು ಪಟ್ಟಣ ಠಾಣೆಯಲ್ಲಿ ದೂರು ನೀಡಲಾಗಿದೆ. ಈ ಸಹಕಾರಿ ಸಂಘದ ವ್ಯವಹಾರದಲ್ಲಿ ಈಚೆಗೆ ಕೆಲವೊಂದು ನ್ಯೂನತೆಗಳು ಕಂಡುಬಂದಿವೆ ಎಂದು ಹೇಳಲಾಗಿದೆ. ಮದನ್ ಅವರ ಕಾರು ಹೊಸನಗರ ತಾಲೂಕಿನ ಹೆದ್ದಾರಿ ಪುರದ ಬಳಿ ಬಿಟ್ಟು ಹೋಗಿದ್ದಾರೆ. ಅವರ ಕುಟುಂಬದವರು ನೀಡಿದ ದೂರಿನ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪ್ರದಾನ
ಒಬ್ಬರ ರಕ್ತದಾನದಿಂದ ಮೂವರಿಗೆ ಜೀವದಾನ: ಡಾ.ಆನಂದ್‌