ಮೂಲ್ಕಿ ಬಿಲ್ಲವ ಸಂಘದಲ್ಲಿ ಶರನ್ನವರಾತ್ರಿ ಉತ್ಸವ

KannadaprabhaNewsNetwork |  
Published : Oct 12, 2026, 02:45 AM IST
ಮೂಲ್ಕಿ ಬಿಲ್ಲವ ಸಂಘದಲ್ಲಿ ಶರನ್ನವರಾತ್ರಿ ಉತ್ಸವ | Kannada Prabha

ಸಾರಾಂಶ

ಮೂಲ್ಕಿಯ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಶರನ್ನವರಾತ್ರಿ ಉತ್ಸವದ ಪ್ರಯುಕ್ತ ನಡೆಯಲಿರುವ ಭಜನಾ ಕಾರ್ಯಕ್ರಮದ ಭಜನಾ ಜ್ಯೋತಿಯನ್ನು ಸಮಾಜದ ಹಿರಿಯರಾದ ಪೂವಪ್ಪ ಎ. ಕಾರ್ನಾಡ್ ಉದ್ಘಾಟಿಸಿದರು.

ಮೂಲ್ಕಿ ; ಮೂಲ್ಕಿಯ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಶರನ್ನವರಾತ್ರಿ ಉತ್ಸವದ ಪ್ರಯುಕ್ತ ನಡೆಯಲಿರುವ ಭಜನಾ ಕಾರ್ಯಕ್ರಮದ ಭಜನಾ ಜ್ಯೋತಿಯನ್ನು ಸಮಾಜದ ಹಿರಿಯರಾದ ಪೂವಪ್ಪ ಎ. ಕಾರ್ನಾಡ್ ಉದ್ಘಾಟಿಸಿದರು.

ಈ ಸಂದರ್ಭ ಮೂಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಚಂದ್ರಶೇಖರ ಸುವರ್ಣ, ಕಾರ್ಯದರ್ಶಿ ಯತೀಶ್ ಅಂಚನ್, ಕೋಶಾಧಿಕಾರಿ ಹರೀಂದ್ರ ಸುವರ್ಣ, ಕೆ.ಎಸ್ ರಾವ್ ನಗರ, ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಅಧ್ಯಕ್ಷ ಮಹಾಬಲ ಸನಿಲ್, ಶ್ರೀನಾರಾಯಣ ಗುರು ಮಹಿಳಾ ಮಂಡಳಿ, ಶ್ರೀ ನಾರಾಯಣ ಗುರು ಸೇವಾದಳ, ಬಿರುವೆರ್ ಕುಡ್ಲ ಮೂಲ್ಕಿ ಘಟಕ, ಯುವವಾಹಿನಿ ಮೂಲ್ಕಿ ಘಟಕದ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಿಲಾಗ್ರಿಸ್ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ
ಸಿಎಂ ಮಂಗಳೂರು, ಉಡುಪಿ ಪ್ರವಾಸ ರದ್ದು