ವಿವಿಧೆಡೆ ಅಂಗಡಿಗಳಿಗೆ ಭೇಟಿ: ೯೦ ಕೆಜಿ ಪ್ಲಾಸ್ಟಿಕ್ ವಶಕ್ಕೆ

KannadaprabhaNewsNetwork |  
Published : Jan 20, 2024, 02:02 AM IST
೧೮ಬಿಎಸ್ವಿ೦೬- ಬಸವನಬಾಗೇವಾಡಿಯಲ್ಲಿವಿವಿಧ ಅಂಗಡಿಗಳ ಮೇಲೆ ದಾಳಿ ಮಾಡಿ ನಿಷೇಧಿತ ಪ್ಲಾಸ್ಟಿಕ್‌ವನ್ನು ಪುರಸಭೆ ಅಽಕಾರಿಗಳುವಶಪಡಿಸಿಕೊಂಡು ದಂಡ ವಿಧಿಸಿದರು.  | Kannada Prabha

ಸಾರಾಂಶ

ಬಸವನಬಾಗೇವಾಡಿ ಪಟ್ಟಣದ ತಾಲೂಕು ಪಂಚಾಯತಿಯಿಂದ ಹಿಡಿದು ಬಸ್ ನಿಲ್ದಾಣದವರೆಗೆ ಇರುವ ಅಂಗಡಿಗಳಿಗೆ ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ನೇತೃತ್ವದಲ್ಲಿ ಪುರಸಭೆ ಅಧಿಕಾರಿಗಳು ಗುರುವಾರ ಭೇಟಿ ನೀಡಿ ಮಾರಾಟ ಮಾಡುತ್ತಿದ್ದ ನಿಷೇಧಿತ ಪ್ಲಾಸ್ಟಿಕ್ ವಶ ಪಡಿಸಿಕೊಂಡು ದಂಡ ವಿಧಿಸಿದರು.

ಬಸವನಬಾಗೇವಾಡಿ: ಪಟ್ಟಣದ ತಾಲೂಕು ಪಂಚಾಯತಿಯಿಂದ ಹಿಡಿದು ಬಸ್ ನಿಲ್ದಾಣದವರೆಗೆ ಇರುವ ಅಂಗಡಿಗಳಿಗೆ ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ನೇತೃತ್ವದಲ್ಲಿ ಪುರಸಭೆ ಅಧಿಕಾರಿಗಳು ಗುರುವಾರ ಭೇಟಿ ನೀಡಿ ಮಾರಾಟ ಮಾಡುತ್ತಿದ್ದ ನಿಷೇಧಿತ ಪ್ಲಾಸ್ಟಿಕ್ ವಶ ಪಡಿಸಿಕೊಂಡು ದಂಡ ವಿಧಿಸಿದರು. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬದಲಿಗೆ ಮರುಬಳಕೆಯ ವಸ್ತುಗಳನ್ನು ಬಳಸುವಂತೆ ಸೂಚನೆ ನೀಡಲಾಯಿತು. ೯೦ ಕೆಜಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡು ₹೧೦,೦೫೦ ದಂಡ ವಿಧಿಸಲಾಗಿದೆ ಎಂದು ಪುರಸಭೆ ಕಿರಿಯ ಆರೋಗ್ಯ ನಿರೀಕ್ಷಕ ಮಹೇಶ ಹಿರೇಮಠ ತಿಳಿಸಿದರು. ದಾಳಿ ಸಂದರ್ಭದಲ್ಲಿ ಪುರಸಭೆಯ ಸಿಬ್ಬಂದಿಯರಾದ ಐ.ಬಿ.ರಾಂಪೂರ, ಪರಮಾನಂದ ಕಂಟಿಗೊಂಡ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮಸ್ಯೆ ಬಗೆಹರಿದ್ರೆ 6 ತಿಂಗಳಲ್ಲಿ 1 ಲಕ್ಷ ನೇಮಕಾತಿ : ಸಾರಿಗೆ ಸಚಿವ
ಸರ್ಕಾರದಿಂದ ಮಹತ್ವದ ನಿರ್ಧಾರ : ವಿಪತ್ತು ವೇಳೆ ಇಡೀ ಊರಿನ ರೈತರಿಗೆ ಪರಿಹಾರ