ಶಾರ್ಟ್‌ ಸರ್ಕ್ಯೂಟ್‌: ೩.೫೦ ಲಕ್ಷ ರು. ನಷ್ಟ

KannadaprabhaNewsNetwork |  
Published : Jul 10, 2024, 12:35 AM ISTUpdated : Jul 10, 2024, 12:36 AM IST
ಪೋಟೋ೯ಸಿಎಲ್‌ಕೆ೫ ಚಳ್ಳಕೆರೆ ತಾಲ್ಲೂಕಿನ ಚಿಕ್ಕಹಳ್ಳಿ ಗ್ರಾಮದ ತಿಪ್ಪಮ್ಮ ಎಂಬುವವರ ಮನೆಗೆ ಶಾರ್ಟ್ಸಕ್ಯೂರ್ಟ್ನಿಂದ ಮನೆ ಸಂಪೂರ್ಣ ಸುಟ್ಟು ಮೇಲ್ಚಾವಣಿ ಕೆಳಗೆ ಕುಸಿದಿರುವುದು. | Kannada Prabha

ಸಾರಾಂಶ

Short cercuit in Challakere: 3.50 damage

ಚಳ್ಳಕೆರೆ: ತಾಲೂಕಿನ ತಳಕು ಹೋಬಳಿಯ ಚಿಕ್ಕಹಳ್ಳಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ನಡೆದ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಗ್ರಾಮದ ತಿಪ್ಪಮ್ಮ ಎಂಬುವವರ ಮನೆ ಸಂಪೂರ್ಣ ಸುಟ್ಟು ಮೇಲ್ಚಾವಣಿ ಕುಸಿದು ಬಿದ್ದ ಘಟನೆ ನಡೆದಿದೆ. ಆಕಸ್ಮಿಕವಾಗಿ ನಡೆದ ಈ ಘಟನೆಯಿಂದ ಸುಮಾರು ೩.೫೦ ಲಕ್ಷ ನಷ್ಟ ಸಂಭವಿಸಿದೆ ಎಂದು ತಿಪ್ಪಮ್ಮ ತಿಳಿಸಿದ್ಧಾರೆ. ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಭೇಟಿ ನೀಡಿದ್ದಾರೆ. ನಷ್ಟದ ಅಂದಾಜನ್ನು ತಹಶೀಲ್ಧಾರ್‌ಗೆ ಮಾಹಿತಿ ನೀಡಿದ್ದು, ತಳಕು ಪೊಲೀಸರು ಹಾಗೂ ಬೆಸ್ಕಾಂ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ಧಾರೆ.

-----

ಪೋಟೋ೯: ಸಿಎಲ್‌ಕೆ೫

ಚಳ್ಳಕೆರೆ ತಾಲೂಕಿನ ಚಿಕ್ಕಹಳ್ಳಿ ಗ್ರಾಮದ ತಿಪ್ಪಮ್ಮ ಎಂಬುವವರ ಮನೆಗೆ ಶಾರ್ಟ್‌ ಸರ್ಕ್ಯೂಟ್‌ ನಿಂದ ಮನೆ ಸಂಪೂರ್ಣ ಸುಟ್ಟು ಮೇಲ್ಚಾವಣಿ ಕೆಳಗೆ ಕುಸಿದಿರುವುದು.

-----

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜಕೀಯ ಪ್ರಭಾವ ಬಳಸಿ ಐಪಿಎಲ್‌ ಫೈನಲ್ ಶಿಫ್ಟ್‌: ಡಿಕೆ
ನಗರಕ್ಕೆ ನಾಳೆ ಪ್ರಧಾನಿ ಮೋದಿ : ವಾಹನ ಸಂಚಾರದಲ್ಲಿ ಬದಲಾವಣೆ