ಕಲ್ಯಾಣ ಮಂಟಪದಲ್ಲೇ ಎಸ್‌ಐಆರ್‌ ಫಾರ್ಮ್‌ ವಿತರಣೆ

KannadaprabhaNewsNetwork |  
Published : Jul 04, 2026, 02:45 AM IST
 (ಫೋಟೊಬಿಕೆಟಿ1, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ  ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡ ಸೈಕಲ್ ಜಾಥಾಕ್ಕೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಚಾಲನೆ ನೀಡಿದರು. ) | Kannada Prabha

ಸಾರಾಂಶ

ಇಂಡಿ : ಮನೆ ಮನೆಗೆ ಹೋಗಿ ಎಸ್ಐಆರ್ ಮಾಡಬೇಕಾದ ಅಧಿಕಾರಿಗಳು ಕಲ್ಯಾಣ ಮಂಟಪಕ್ಕೆ ಜನರನ್ನು ಕರೆಸಿ ಎಸ್ಐಆರ್ ಫಾರ್ಮ ವಿತರಣೆ ಮಾಡಿರುವ ಘಟನೆ ವರದಿಯಾಗಿದೆ.

ಕನ್ನಡಪ್ರಭ ವಾರ್ತೆ ಇಂಡಿ

ಮನೆ ಮನೆಗೆ ಹೋಗಿ ಎಸ್ಐಆರ್ ಮಾಡಬೇಕಾದ ಅಧಿಕಾರಿಗಳು ಕಲ್ಯಾಣ ಮಂಟಪಕ್ಕೆ ಜನರನ್ನು ಕರೆಸಿ ಎಸ್ಐಆರ್ ಫಾರ್ಮ ವಿತರಣೆ ಮಾಡಿರುವ ಘಟನೆ ವರದಿಯಾಗಿದೆ.ನಗರದ ಸ್ಟಾರ್ ಫಂಕ್ಷನ್ ಹಾಲ್ ನಲ್ಲಿ ಎಸ್ಐಆರ್ ಫಾರ್ಮ ವಿತರಣೆ, ಫಾರ್ಮ ತುಂಬುವ ಕೆಲಸ ಅಧಿಕಾರಿಗಳು ಮಾಡಿದ್ದಾರೆ. ಫಂಕ್ಷನ್ ಹಾಲ್ ಗೆ ಜನರನ್ನು ಕರೆಸಿ ಅಧಿಕಾರಿಗಳು ಎಸ್ಐಆರ್ ಕಾರ್ಯ ಮಾಡಿದ್ದಾರೆ. ಎಸ್ಐಆರ್ ಗೆ ನೇಮಿಸಿದ ಅಧಿಕಾರಿಗಳು ಮನೆ ಮನೆಗೆ ಬರುತ್ತಿಲ್ಲ ಎಂಬ ಆರೋಪ ಸಾರ್ವಜನಿಕರಿಂದ ಕೇಳಿ ಬಂದಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಬಿ-ಜಿ ರ‍್ಯಾಮ್ ಜಿ ಸೌಲಭ್ಯ ಅರ್ಹ ಕುಟುಂಬ ಪಡೆದುಕೊಳ್ಳಲಿ: ಮೇತ್ರಿ
ಪ್ರಪಂಚದಲ್ಲಿಯೇ ಭಾರತೀಯರ ಇಂಗ್ಲಿಷ್‌ ಭಾಷೆ ಪರಿಶುದ್ಧ: ಡಾ.ದೀಪಕ ಶಿಂಧೆ