ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನ ಚಿಕ್ಕಾಡೆ ಹೊರವಲಯದಲ್ಲಿ ನಡೆದ ಉದ್ಯಮಿ, ಸಮಾಜ ಸೇವಕ ಸುಂಕಾತೊಣ್ಣೂರು ಎಸ್.ಡಿ.ಶಿವಕುಮಾರ್ ಹುಟ್ಟುಹಬ್ಬ ಆಚರಣೆಯಲ್ಲಿ ಭಾಗವಹಿಸಿ ಮಾತನಾಡಿ, ಶಿವಕುಮಾರ್ ಅವರು ಸದಾ ನಗುಮುಖದೊಂದಿಗೆ ಜನರ ಜತೆ ಬೆರೆಯುತ್ತಾರೆ. ಸಮಾಜದಲ್ಲಿ ಹಲವು ಸಮಾಜಮುಖಿ ಕೆಲಸ ಮಾಡುವ ಮೂಲಕ ಜನರ ಮನಸ್ಸು ಗೆದ್ದಿದ್ದಾರೆ ಎಂದರು.
ಕಿರುತೆರೆ ನಟ ಮಿಮಿಕ್ರಿ ಗೋಪಿ ಮಾತನಾಡಿ, ಉದ್ಯಮಿ ಶಿವಕುಮಾರ್ ಅವರು ಜೆಡಿಎಸ್ ಪಕ್ಷದ ಮುಖಂಡರಾಗಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರ ಮಾರ್ಗದರ್ಶನದಲ್ಲಿ ಹಲವಾರ ಸಮಾಜಮುಖಿ ಕೆಲಸ ಕಾರ್ಯಮಾಡುತ್ತಿದ್ದಾರೆ. ಅದೇ ರೀತಿ ಸಿಎಸ್ಪಿ ಅವರು ಉತ್ತಮ ಜನಸೇವಕರು, ಶಾಸಕರು, ಸಂಸದ ಹಾಗೂ ಮಾಜಿ ಸಚಿವರಾಗಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿ ನಿತ್ಯ ಶಾಸಕ ಎಂಬ ಬಿರುದು ಪಡೆದುಕೊಂಡಿದ್ದಾರೆ ಎಂದರು ಬಣ್ಣಿಸಿದರು.ಉದ್ಯಮಿ ಶಿವಕುಮಾರ್ ಪತ್ನಿ ರಂಜಿತ ಅವರು ಅವರ ರಕ್ತದಲ್ಲಿ ಚಿತ್ರಬಿಡಿಸಿವಿಶೇಷ ಉಡುಗೊರೆ ನೀಡುವ ಮೂಲಕ ಶುಭಕೋರಿದರು.
ನಾಳೆ ಕೇಂದ್ರ ಸಚಿವರ ಅಧ್ಯಕ್ಷತೆಯಲ್ಲಿ ದಿಶಾ ಸಮಿತಿ ಸಭೆ
ಮಂಡ್ಯ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನವೆಂಬರ್ ಮಾಹೆಯ ಉದರ ದರ್ಶಕ ಸಂತಾನ ಶಕ್ತಿ ಹರಣ ಶಸ್ತ್ರ ಚಿಕಿತ್ಸೆಯು ನವೆಂಬರ್ 7ರಂದು ನಾಗಮಂಗಲ ಸಾರ್ವಜನಿಕ ಆಸ್ಪತ್ರೆ, ನ.11 ರಂದು ಶ್ರೀರಂಗಪಟ್ಟಣ ತಾಲೂಕು ಆಸ್ಪತ್ರೆ, ನ.12 ರಂದು ಕೆ.ಆರ್.ಪೇಟೆ ತಾಲೂಕು ಆಸ್ಪತ್ರೆ, ನ.13 ರಂದು ಮದ್ದೂರು ತಾಲೂಕು ಆಸ್ಪತ್ರೆ, ನ.14 ರಂದು ನಾಗಮಂಗಲ ಸಾರ್ವಜನಿಕ ಆಸ್ಪತ್ರೆ, ನ.15 ರಂದು ಮಂಡ್ಯ ಮೀಮ್ಸ್ ಆಸ್ಪತ್ರೆ, ನ.18 ರಂದು ಪಾಂಡವಪುರ ಉಪ ವಿಭಾಗ ಆಸ್ಪತ್ರೆ, ನ.19 ರಂದು ನಾಗಮಂಗಲ ಸಾರ್ವಜನಿಕ ಆಸ್ಪತ್ರೆ, ನ.20 ರಂದು ಮದ್ದೂರು ತಾಲೂಕು ಆಸ್ಪತ್ರೆ, ನ.21 ಕೆ.ಆರ್ ಪೇಟೆ ತಾಲೂಕು ಆಸ್ಪತ್ರೆ, ನ.25 ರಂದು ಶ್ರೀರಂಗಪಟ್ಟಣ ತಾಲೂಕು ಆಸ್ಪತ್ರೆ ಮತ್ತು ನ.26 ರಂದು ಪಾಂಡವಪುರ ಉಪ ವಿಭಾಗ ಆಸ್ಪತ್ರೆಯಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆಬುದ್ಧಿಮಾಂದ್ಯ ಹೆಣ್ಣು ಮಗುವಿನ ಪೋಷಕರ ಪತ್ತೆಗೆ ಮನವಿ
ಸದರಿ ಬಾಲಕಿಯ ಪೋಷಕರು ಇದ್ದಲ್ಲಿ ಪತ್ರಿಕೆಯಲ್ಲಿ ಪ್ರಕಟಣೆಯಾದ 60 ದಿನಗಳೊಳಗೆ ಮಗುವಿಗೆ ಸಂಬಂಧಿಸಿದ ದಾಖಲಾತಿಗಳೊಂದಿಗೆ ಮಕ್ಕಳ ಕಲ್ಯಾಣ ಸಮಿತಿ, ಯೋಗನರಸಿಂಹ ಕಾಂಪ್ಲೆಕ್ಸ್, 2ನೇ ಮಹಡಿ, 6ನೇ ಕ್ರಾಸ್, ಸುಭಾಷ್‌ನಗರ, ಮಂಡ್ಯ ವಿಳಾಸಕ್ಕೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08232-223222 ಅನ್ನು ಸಂಪರ್ಕಿಸಲು ಸರ್ಕಾರಿ ಬಾಲಮಂದಿರದ ಅಧೀಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.