ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆಯುಷ್ ಇಲಾಖೆ ಹಾಸನ ಇವರ ಸಂಯುಕ್ತಾಶ್ರಯದಲ್ಲಿ, 2026-27ನೇ ಸಾಲಿನ ರಾಷ್ಟ್ರೀಯ ಆಯುಷ್ ಅಭಿಯಾನದಡಿ ವಿಶೇಷ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ. ಲಕ್ಷ್ಮೀಕಾಂತ, ವೈದ್ಯಾಧಿಕಾರಿ ಡಾ. ಗಿರೀಶ್, ಡಾ. ನೂತನ್, ಡಾ. ಜ್ಞಾನೇಶ್‍ನಾಯಕ್, ಡಾ. ಸೌಮ್ಯ, ಡಾ. ಶ್ವೇತ, ಡಾ. ರಾಘವೇಂದ್ರ, ಡಾ. ಮೇಘನ ಮತ್ತು ಸಿಬ್ಬಂದಿ ರೂಪ, ಹರೀಶ್, ಪುನೀತ್, ಸುದರ್ಶನ್ ಭಾಗವಹಿಸಿದ್ದರು.
ಆಲೂರು: ರೋಗ ಶೀಘ್ರದಲ್ಲಿ ಗುಣಮುಖ ಆಗಬೇಕು ಎನ್ನುವುದಕ್ಕಿಂತ, ರೋಗವನ್ನು ಬುಡಸಮೇತ ಕಿತ್ತೊಗೆಯುವುದು ಆಯುರ್ವೇದ ಚಿಕಿತ್ಸೆಯಲ್ಲಿ ಸಾಧ್ಯ ಎಂದು ಶಾಸಕ ಸಿಮೆಂಟ್ ಮಂಜು ಅಭಿಪ್ರಾಯಪಟ್ಟರು.
ಪಟ್ಟಣದ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆಯುಷ್ ಇಲಾಖೆ ಹಾಸನ ಇವರ ಸಂಯುಕ್ತಾಶ್ರಯದಲ್ಲಿ, 2026-27ನೇ ಸಾಲಿನ ರಾಷ್ಟ್ರೀಯ ಆಯುಷ್ ಅಭಿಯಾನದಡಿ ವಿಶೇಷ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ. ಲಕ್ಷ್ಮೀಕಾಂತ, ವೈದ್ಯಾಧಿಕಾರಿ ಡಾ. ಗಿರೀಶ್, ಡಾ. ನೂತನ್, ಡಾ. ಜ್ಞಾನೇಶ್‍ನಾಯಕ್, ಡಾ. ಸೌಮ್ಯ, ಡಾ. ಶ್ವೇತ, ಡಾ. ರಾಘವೇಂದ್ರ, ಡಾ. ಮೇಘನ ಮತ್ತು ಸಿಬ್ಬಂದಿ ರೂಪ, ಹರೀಶ್, ಪುನೀತ್, ಸುದರ್ಶನ್ ಭಾಗವಹಿಸಿದ್ದರು. ಶಿಬಿರದಲ್ಲಿ ಸುಮಾರು 200 ಜನರಿಗೆ ತಪಾಸಣೆ ಮಾಡಿ ಚಿಕಿತ್ಸೆ ಮತ್ತು ವೈದ್ಯಕೀಯ ಸಲಹೆ ನೀಡಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.