ಶ್ರೀ ಭಗಂಡೇಶ್ವರ-ತಲಕಾವೇರಿ: ಇಂದು ಗೋಪೂಜೆ

KannadaprabhaNewsNetwork |  
Published : Nov 14, 2023, 01:15 AM ISTUpdated : Nov 14, 2023, 01:16 AM IST

ಸಾರಾಂಶ

ದೀಪಾವಳಿ ಬಲಿಪಾಡ್ಯಮಿ ದಿನದಂದು ಗೋಧೂಳಿ ಲಗ್ನದಲ್ಲಿ ಗೋವುಗಳಿಗೆ ಗೋಗ್ರಾಸವನ್ನು ನೀಡಿ ‘ಗೋಪೂಜೆ’ ಕಾರ್ಯಕ್ರಮ ಏರ್ಪಡಿಸಲಾಗಿದೆ

ಮಡಿಕೇರಿ: ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಸಂರಕ್ಷಣೆಯ ಬಗ್ಗೆ ಜಾಗೃತಿ ಉದ್ದೇಶದಿಂದ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರ ಆದೇಶದಂತೆ ಮಡಿಕೇರಿ ತಾಲೂಕು, ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಬುಧವಾರ ಸಂಜೆ 5.30ಕ್ಕೆ ದೀಪಾವಳಿ ಬಲಿಪಾಡ್ಯಮಿ ದಿನದಂದು ಗೋಧೂಳಿ ಲಗ್ನದಲ್ಲಿ ಗೋವುಗಳಿಗೆ ಗೋಗ್ರಾಸವನ್ನು ನೀಡಿ ‘ಗೋಪೂಜೆ’ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ್ ತಿಳಿಸಿದ್ದಾರೆ.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ