ಎಸ್ಸೆಸ್ಸೆಲ್ಸಿ: ಮರು ಮೌಲ್ಯ ಮಾಪನದಲ್ಲಿ ಸೃಷ್ಟಿಗೆ 624 ಅಂಕ

KannadaprabhaNewsNetwork |  
Published : May 17, 2026, 01:15 AM IST
16ಕೆಆರ್ ಎಂಎನ್ 5.ಜೆಪಿಜಿಎಂ.ಎಸ್.ಸೃಷ | Kannada Prabha

ಸಾರಾಂಶ

ರಾಮನಗರ: ಮಾಗಡಿ ಪಟ್ಟಣದ ವಾಸವಿ ವಿದ್ಯಾನಿಕೇತನ ಶಾಲೆಯ ಎಂ.ಎಸ್.ಸೃಷ್ಟಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮರುಮೌಲ್ಯ ಮಾಪನದಲ್ಲಿ 625ಕ್ಕೆ 624 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ 2ನೇ ಸ್ಥಾನ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಗೆ 1ನೇ ಸ್ಥಾನ ಪಡೆದಿದ್ದಾಳೆ

ರಾಮನಗರ: ಮಾಗಡಿ ಪಟ್ಟಣದ ವಾಸವಿ ವಿದ್ಯಾನಿಕೇತನ ಶಾಲೆಯ ಎಂ.ಎಸ್.ಸೃಷ್ಟಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮರುಮೌಲ್ಯ ಮಾಪನದಲ್ಲಿ 625ಕ್ಕೆ 624 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ 2ನೇ ಸ್ಥಾನ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಗೆ 1ನೇ ಸ್ಥಾನ ಪಡೆದಿದ್ದಾಳೆ. ಈ ಮೊದಲು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸೃಷ್ಟಿ, ಗಣಿತ ವಿಷಯದಲ್ಲಿ 98 ಮತ್ತು ಸಮಾಜ ವಿಜ್ಞಾನದಲ್ಲಿ 99 ಅಂಕ ಸೇರಿ ಒಟ್ಟು 625ಕ್ಕೆ 622 ಅಂಕ ಪಡೆದಿದ್ದರು. ಮರು ಮೌಲ್ಯಮಾಪನದಲ್ಲಿ ಗಣಿತದಲ್ಲಿ 99 ಮತ್ತು ಸಮಾಜ ವಿಜ್ಞಾನದಲ್ಲಿ 100 ಅಂಕ ಪಡೆಯುವ ಮೂಲಕ ಒಟ್ಟು 624 ಅಂಕ ಪಡೆದುಕೊಂಡಿದ್ದಾಳೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಠ್ಯೇತರ ಚಟುವಟಿಕೆಗಳು ನಾಯಕತ್ವ ಗುಣ ಬೆಳೆಸುತ್ತದೆ
ರೈತರಲ್ಲಿ ಸಂತಸ ತಂದ ಬೀನ್ಸ್, ಸೌತೆಕಾಯಿ